ಚಿಕ್ಕಮಗಳೂರು l ಶಿಕ್ಷಕರ ಮೇಲೆ ಅನವಶ್ಯಕ ಒತ್ತಡ ಹೇರಲಾಗುತ್ತಿದೆ; ಮಾಜಿ ಶಾಸಕ ಸಿ.ಟಿ ರವಿ

Date:

ಶಿಕ್ಷಕರ ಮೇಲೆ ಅನಾವಶ್ಯಕ ಒತ್ತಡ ಹೇರಲಾಗುತ್ತಿದೆ, ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ಪ್ರಶ್ನಿಸಿ ಮಾಜಿ ಸಚಿವ ಸಿ.ಟಿ. ರವಿ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಮುಖ್ಯಮಂತ್ರಿಗಳೇ, ನಿಮ್ಮ ಕನಸಿನ ಕೂಸು ಬಡವಾಗುತ್ತಿದೆ. ಶಿಕ್ಷಕರನ್ನು ಬೆದರಿಸುವ ಬದಲು ಅವರ ಕಷ್ಟವನ್ನು ಆಲಿಸಿ, ಬೆಟ್ಟಗುಡ್ಡ ಮತ್ತು ಕಾಡಂಚಿನ ಕುಗ್ರಾಮಗಳಲ್ಲಿ ಸರ್ವರ್ ಸಮಸ್ಯೆಯಿಂದ ಶಿಕ್ಷಕರು ತತ್ತರಿಸುತ್ತಿದ್ದಾರೆ. ಹಳ್ಳಿಗಳಲ್ಲಿ ಮಹಿಳಾ ಶಿಕ್ಷಕರು ಭದ್ರತೆಯ ಕೊರತೆಯಿಂದ ಆತಂಕದಲ್ಲಿದ್ದಾರೆ. ಸಮೀಕ್ಷೆಗಾಗಿ ಮನೆ ಮನೆಗೆ ತೆರಳಬೇಕಾದ ಶಿಕ್ಷಕರು ಯುಎಚ್‌ಐಡಿ ಹಾಗೂ ಓಟಿಪಿ ಸಮಸ್ಯೆಯಿಂದ ಪರದಾಡುತ್ತಿದ್ದಾರೆ. ಸಾರ್ವಜನಿಕರಿಗೆ ಸರ್ವೆ ಬಗ್ಗೆ ಸರಿಯಾದ ಮಾಹಿತಿ ನೀಡದ ಹಿನ್ನೆಲೆ ಶಿಕ್ಷಕರು ಗೇಟ್‌ಗಳ ಮುಂದೆ ಗಂಟೆಗಳ ಕಾಲ ನಿಲ್ಲಬೇಕಾದ ಸ್ಥಿತಿ ಬಂದಿದೆ. ಅತಿಯಾದ ಪ್ರಶ್ನೆಗಳ ಒತ್ತಡದಿಂದ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಸಿ.ಟಿ. ರವಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಕುಂದು, ಕೊರತೆ; ಲೋಕಾಯುಕ್ತದಲ್ಲಿ ಬಾಕಿ ಪ್ರಕರಣ: ಇಡೀ ದಿನ ವಿಚಾರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ,  ಮೊದಲು ಶಿಕ್ಷಕರ ಸಮಸ್ಯೆ ಬಗೆಹರಿಸಿ. ನಂತರ ಸಮೀಕ್ಷೆ ಮುಂದುವರಿಸಿ, ಎಂದು 19ಕ್ಕೂ ಹೆಚ್ಚು ಗಂಭೀರ ಸಮಸ್ಯೆಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರದಲ್ಲಿ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಕ್ಷಣ ಸ್ಪಂದಿಸುವಂತೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...