ಚಿಕ್ಕಮಗಳೂರು | ಕಾಡಾನೆ ದಾಳಿಗೆ ಕಾರ್ಮಿಕ ಸಾವು; ಸರ್ಕಾರ ವಿರುದ್ಧ ಮಲೆನಾಡಿಗರ ಆಕ್ರೋಶ

Date:

ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ಮತ್ತು ಮಾನವ ಸಂಘರ್ಷ, ಕಾಫಿ ತೋಟದಲ್ಲಿ ಕಾರ್ಮಿಕ ಕೆಲಸ ಮಾಡುವ ವೇಳೆ ಕಾಡಾನೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಹ್ಯಾರಂಬಿಪುರ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. 

ಮೃತ ವ್ಯಕ್ತಿ ಹಾವೇರಿ ಮೂಲದ ಯಲ್ಲಪ್ಪ ಎಂಬುವವರು. ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ತೋಟದ ಮಾಲೀಕ ನಾಗೇಶ್ ಗೌಡ ಎಂಬುವವರ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಯಲ್ಲಪ್ಪ, ಕಾಡಾನೆ ಏಕಏಕಿಯಾಗಿ ದಾಳಿ ಮಾಡಿದೆ. ಕಾರ್ಮಿಕ ಯಲ್ಲಪ್ಪ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. 

ಈ ಘಟನೆ ಕುರಿತು ಬಾಳೆಹೊನ್ನೂರು ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | 7ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

ಈ ಘಟನೆ ಕುರಿತು ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಕಾಡಾನೆಗಳ ಹಾವಳಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆಯಿಂದ ಗ್ರಾಮಸ್ಥರು, ಮಲೆನಾಡಿನ ಜನರು ಅರಣ್ಯ ಇಲಾಖೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...