ನೀಟ್ ಅಕ್ರಮ| ಸರ್ಕಾರವನ್ನು ಸಮರ್ಥಿಸಿಕೊಂಡು ವಿಪಕ್ಷಗಳನ್ನು ಟೀಕಿಸಿದ ಚಿರಾಗ್ ಪಾಸ್ವಾನ್

Date:

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸರ್ಕಾರ ಸಂಪರ್ಕದಲ್ಲಿದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರತಿಪಾದಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಚಿರಾಗ್ ಪಾಸ್ವಾನ್, ಈ ವಿಷಯದಲ್ಲಿ ಸಂಸತ್ತಿನ ಕಲಾಪವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಪ್ರತಿಪಕ್ಷಗಳನ್ನು ಕಟುವಾಗಿ ಟೀಕಿಸಿದರು. ಇದು ದೋಷಪೂರಿತ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿದರು.

“ನೀಟ್ ಪ್ರಕರಣವನ್ನು ಸಂಬಂಧಪಟ್ಟ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ವಿಷಯವು ನ್ಯಾಯಾಲಯದ ಮುಂದೆ ಇದೆ. ಅದೇನೇ ಇದ್ದರೂ, ಸರ್ಕಾರವು ಎಲ್ಲಾ ಮಧ್ಯಸ್ಥಗಾರರ ಜೊತೆ ಮಾತುಕತೆ ನಡೆಸುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ದಕ್ಷಿಣ ಕನ್ನಡ| ನೀಟ್, ಯುಜಿಸಿ ನೆಟ್ ಪರೀಕ್ಷೆ ಅಕ್ರಮ ವಿರೋಧಿಸಿ ಎಸ್‌ಐಓ ಪ್ರತಿಭಟನೆ

“ಪ್ರತಿಪಕ್ಷಗಳು ದೋಷಪೂರಿತ ಮನಸ್ಥಿತಿಯನ್ನು ಪ್ರದರ್ಶಿಸುತ್ತಿವೆ. ಸಾರ್ವಜನಿಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಬಯಸಿದರೆ, ಅದು ಸದನವನ್ನು ಸರಿಯಾಗಿ ನಡೆಸಲು ಮತ್ತು ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕು” ಎಂದು ಅಭಿಪ್ರಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...