ಚಿತ್ರದುರ್ಗ | ನೀತಿ ಸಂಹಿತೆ ಉಲ್ಲಂಘನೆ ಆರೋಪ; ಯಡಿಯೂರಪ್ಪ ಪುತ್ರ ವಿರುದ್ಧ ಎಫ್‌ಐಆರ್‌

Date:

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ.

ಶಿವಮೊಗ್ಗದ ಹಾಲಿ ಸಂಸದ ರಾಘವೇಂದ್ರ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಚಿತ್ರದುರ್ಗದ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಬಿಜೆಪಿ ಪರ ಪ್ರಚಾರ ನಡೆಸಿದರು. ಅಲ್ಲದೆ ಧಾರ್ಮಿಕ ಸ್ಥಳವನ್ನು ದುರುಪಯೋಗಪಡಿಸಿಕೊಂಡಿದ್ದು, ಪೂರ್ವಾನುಮತಿ ಪಡೆಯದೆ ಪ್ರಚಾರ ಮಾಡಿದ್ದಾರೆಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ತಮಿಳುನಾಡಿನ ಕೃಷ್ಣಗಿರಿ ಕ್ಷೇತ್ರದಿಂದ ವೀರಪ್ಪನ್ ಪುತ್ರಿ ಸ್ಪರ್ಧೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬರುವ ಲೋಕಸಭಾ ಚುನಾವಣೆ ರಾಷ್ಟ್ರೀಯ ಮತ್ತು ರಾಷ್ಟ್ರ ವಿರೋಧಿ ಶಕ್ತಿಗಳ ನಡುವಿನ ಧರ್ಮಯುದ್ಧ ಎಂದು ರಾಘವೇಂದ್ರ ಮಾಡಿದ ಭಾಷಣದ ವೀಡಿಯೊ ತುಣುಕನ್ನು ಆಧರಿಸಿ ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...