ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಇಂದು ಹೈಕೋರ್ಟ್ ತೀರ್ಪು

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ ತೀರ್ಪನ್ನು ಹೈಕೋರ್ಟ್‌ ಮಂಗಳವಾರ ಪ್ರಕಟಿಸಲಿದೆ.

ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ.  ಸಿದ್ದರಾಮಯ್ಯ ಪರವಾಗಿ ಹಿರಿಯ ಸುಪ್ರೀಂ ಕೋರ್ಟ್‌ ವಕೀಲ ಅಭಿಷೇಕ್‌ ಮನು ಸಿಂಘ್ವಿ  ಸೇರಿದಂತೆ ಹಲವು ಮಂದಿ ವಾದಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...