ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಭೆ; ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

Date:

ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಎಚ್ಚರಿಸಿದರು.

“ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ.ಶಿಖಾ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...