ಎಲ್ಲ ಪೌರ ಕಾರ್ಮಿಕರನ್ನು ಕಾಯಂ ಮಾಡಲಾಗುತ್ತದೆ: ಸಿಎಂ ಸಿದ್ದರಾಮಯ್ಯ

Date:

ಎಲ್ಲ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ. ಶೀಘ್ರವೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯ ಟಿಳಕವಾಡಿಯಲ್ಲಿ ನಿರ್ಮಿಸಲಾಗಿರುವ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‌”ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ” ಎಂದು ಹೇಳಿದ್ದಾರೆ.

“ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...