ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿಗಳೂ ಬರಬಹುದು: ರಮೇಶ್ ಜಾರಕಿಹೊಳಿ

Date:

ಪ್ರಜ್ವಲ್ ಲೈಂಗಿಕ ಹಗರಣದ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ. ಈ ನಡುವೆ ಅಶ್ಲೀಲ ಸಿ.ಡಿಗಳ ಬಗ್ಗೆ ಮಾತನಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, “ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಸಿ.ಡಿಗಳೂ ಬರಬಹುದು” ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ಮಾತನಾಡಿದ ಅವರು, “ಪ್ರಜ್ವಲ್ ಪ್ರರಕಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಡಿಯೋ ಬಗ್ಗೆ ಚರ್ಚೆಯಾಗುತ್ತಿದೆ. ನನ್ನ ಪ್ರಕರಣದಲ್ಲಿಯೂ ಡಿ.ಕೆ ಶಿವಕುಮಾರ್ ನೇರವಾಗಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳಿವೆ. ಈ ಸಾಕ್ಷ್ಯಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲ್ಲ” ಎಂದಿದ್ದಾರೆ. ಈ ಹಿಂದೆ, ರಮೇಶ್ ಜಾರಕಿಹೊಳಿ ಅವರ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದ್ದವು.

“ಮೊದಲಿನಿಂದಲೂ ನಾನು ಸಿ.ಡಿ ಬಗ್ಗೆ ಹೇಳುತ್ತಲೇ ಬಂದಿದ್ದೆ. ಆಗ ನನ್ನ ಹೇಳಿಕೆಗಳನ್ನು ನಿರ್ಲಕ್ಷ್ಯಿಸಲಾಗಿತ್ತು. ಈಗ ಒಬ್ಬರದ್ದು ಹೊರಬಂದಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ. ಪರಮೇಶ್ವರ್​​ ಅವರದ್ದೂ ಬರಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ಪ್ರಶ್ನಾರ್ಥಕ ಚಿಹ್ನೆ ಇದೆ. ಇದೆಲ್ಲದಕ್ಕೂ ಜೂನ್ 4ರ ನಂತರ ಇತಿಶ್ರೀ ಹಾಡೋಣ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...