ದಸರಾ ಮಹೋತ್ಸವ ಉದ್ಘಾಟಕರಾಗಿ ಸಾಹಿತಿ ಹಂಪ ನಾಗರಾಜಯ್ಯ ಆಯ್ಕೆ: ಸಿಎಂ ಸಿದ್ದರಾಮಯ್ಯ

Date:

ಹೆಸರಾಂತ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಸೆ.20) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಹಂಪನಾ ಅವರಿಗೆ ಶೀಘ್ರದಲ್ಲೇ ಅಧಿಕೃತ ಆಹ್ವಾನ ಕೊಡಲಾಗುವುದು. ಈಚೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಉದ್ಘಾಟಕರ ಆಯ್ಕೆಯನ್ನು ನನ್ನ ವಿವೇಚನೆಗೆ ಬಿಟ್ಟಿದ್ದರು” ಎಂದು ಹೇಳಿದರು.

“ಈ ಬಾರಿಯ ದಸರಾ ಮಹೋತ್ಸವವು ಅ.3ರಿಂದ ನಡೆಯಲಿದೆ. 3ರಂದು ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...