ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಪತನ, ಇದು ನನ್ನ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

Date:

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ. ನಾನು ಈ ಬಗ್ಗೆ ಗ್ಯಾರಂಟಿ ಕೊಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರವೇ ಬರಲಿದೆ. ಸಿಎಂ ಸಿದ್ದರಾಮಯ್ಯ ರೈತರನ್ನು ಕಡೆಗಣನೆ ಮಾಡಿದ್ದಾರೆ” ಎಂದರು.

“ರಾಜ್ಯದ ರೈತರ ಪಾಲಿಗೆ ಈ ಸರ್ಕಾರ ಸತ್ತುಹೋಗಿದೆ. ಇನ್ನು 200 ಯೂನಿಟ್ ವಿದ್ಯುತ್ ಯಾರಿಗೆ ಫ್ರೀ ಕೊಟ್ಟಿದ್ದೀರಿ, ಒಬ್ಬರ ಹೆಸರು ಹೇಳಲಿ ಸಾಕು. ಗೃಹಲಕ್ಷ್ಮೀ ಯೋಜನೆ ಒಂದು ತಿಂಗಳು ಬಂದರೆ, ಇನ್ನೊಂದು ತಿಂಗಳು ಬರುವುದಿಲ್ಲ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್ಥಿಕವಾಗಿ ರಾಜ್ಯ ದಿವಾಳಿ: ಬಿ ಸಿ ಪಾಟೀಲ್

ಮಾಜಿ ಸಚಿವ ಬಿ ಸಿ ಪಾಟೀಲ್ ಮಾತನಾಡಿ, “ಈಗಾಗಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಗಾಳಿ ಬೀಸಿದೆ. ಕಳೆದ ಚುನಾವಣೆಯಲ್ಲಿ ಯಾವುದೋ ತಪ್ಪಿನಿಂದಾಗಿ ನಮಗೆ ಸೋಲಾಗಿದೆ. ಈ ಭಾರಿ ಹಾಗೇ ಆಗುವುದಿಲ್ಲ. ಈಗಾಗಲೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೊಡಲು ವಿಫಲವಾಗಿದೆ. ರಾಜ್ಯದಲ್ಲಿ ಬರಗಾಲ ಇದ್ದು, ರೈತರಿಗೆ ಕರೆಂಟ್ ಕೊಡುತ್ತಿಲ್ಲ. ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಯಲ್ಲಿ ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ. ಸಂಪೂರ್ಣವಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಬಿಜೆಪಿ ಬರಲಿದೆ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...