ತೆಲಂಗಾಣ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ ಅಲೆ, ಬಿಜೆಪಿ ತರಗೆಲೆ

Date:

ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ (ಪುರಸಭೆ ಮತ್ತು ನಗರಸಭೆ) ಚುನಾವಣೆಯ ಫಲಿತಾಂಶವು ಶುಕ್ರವಾರ(ಫೆಬ್ರವರಿ 13) ಹೊರಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಬಿಆರ್‌ಎಸ್‌ ಮತ್ತು ಬಿಜೆಪಿಗೆ ಮುಖಭಂಗವಾಗಿದೆ.

ತೆಲಂಗಾಣದಲ್ಲಿ ಒಟ್ಟು 2,996 ವಾರ್ಡ್‌ಗಳಿಗೆ ಚುನಾವಣೆ ನಿಗದಿಯಾಗಿತ್ತು. 116 ಪುರಸಭೆಗಳಲ್ಲಿ ಒಟ್ಟು 2,582 ವಾರ್ಡ್‌ಗಳು ಮತ್ತು 7 ಮಹಾನಗರ ಪಾಲಿಕೆಗಳಲ್ಲಿ (ಕಾರ್ಪೊರೇಷನ್‌) ಒಟ್ಟು 414 ವಾರ್ಡ್‌ಗಳಲ್ಲಿ ಚುನಾವಣೆ ನಡೆದಿದೆ.

ಇದನ್ನು ಓದಿದ್ದೀರಾ? ತೆಲಂಗಾಣ | ಲೋಕಸಭೆ ಚುನಾವಣೆ: ಸ್ಪರ್ಧೆಯಿಂದ ಹಿಂದೆ ಸರಿದ ಟಿಡಿಪಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪೈಕಿ ಕಾಂಗ್ರೆಸ್ 1,526 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿ ಅಗ್ರಸ್ಥಾನದಲ್ಲಿದೆ. ಬಿಆರ್‌ಎಸ್ 772 ವಾರ್ಡ್‌ಗಳನ್ನು ಗೆದ್ದರೆ, ಬಿಜೆಪಿ 326 ವಾರ್ಡ್‌ಗಳಲ್ಲಿ ಜಯ ಕಂಡಿದೆ. ಎಐಎಂಐಎಂ (AIMIM) 66 ವಾರ್ಡ್‌ಗಳಲ್ಲಿ, ಸಿಪಿಐಎಂ 13 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ.

ಒಟ್ಟು 116 ಪುರಸಭೆಗಳ ಪೈಕಿ 64 ಪುರಸಭೆಗಳಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ. ಸುಮಾರು 38 ಪುರಸಭೆಗಳಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿಲ್ಲ.

ಹಾಗೆಯೇ ನಲ್ಗೊಂಡ ಜಿಲ್ಲೆಯ ಚಿಟ್ಯಾಲ ಪುರಸಭೆಯ 1ನೇ ವಾರ್ಡ್‌ನಿಂದ ನಾಗಿಲ್ಲ ಸುಧಾಕರ್ (ಕಾವೇರಿ) ಎಂಬ ತೃತೀಯ ಲಿಂಗಿ ಅಭ್ಯರ್ಥಿ ಗೆಲುವು ಸಾಧಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...