ದಲಿತರ ಪರ ಇದ್ದೇವೆ ಎನ್ನುವ ಕಾಂಗ್ರೆಸ್ ಸರ್ಕಾರ ಅವರ ಹಣವನ್ನೇ ಲೂಟಿ‌ ಮಾಡಿದೆ: ಆರ್‌ ಅಶೋಕ್‌

Date:

ದಲಿತರ ಪರ ಇದ್ದೇವೆ ಎಂದು ಹೇಳಿ ಅವರ ಹಣವನ್ನೇ ಕಾಂಗ್ರೆಸ್ ಸರ್ಕಾರ ಲೂಟಿ‌ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ರೂ. ಹಣ ಲೂಟಿ ಮಾಡಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆರೋಪಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಕಾಂಗ್ರೆಸ್ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಸಿಎಂ ಅವರು ತಾವು ಬಚಾವ್ ಆಗುವುದಕ್ಕೆ ನಿವೃತ್ತ ಜಡ್ಜ್ ಮೂಲಕ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದಾರೆ” ಎಂದು ದೂರಿದರು.

“ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. ಸಿಎಂಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೋಡಬೇಕು. ಸದನದ ಒಳಗೂ ಹೋರಾಟ ‌ಮಾಡುತ್ತೇವೆ. ಮುಡಾ ಕೇಸ್​​ ತನಿಖೆಯನ್ನು ಸಿಬಿಐಗೆ ವಹಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜೀನಾಮೆ ಕೊಡುವವರೆಗೂ ಹೋರಾಟ

ಮುಡಾ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣವನ್ನು ಕೂಡಲೇ ಸಿಬಿಐಗೆ ಕೊಡಬೇಕು. ಸಿಎಂ ಅವರು ರಾಜೀನಾಮೆ ಕೊಡುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಸರ್ಕಾರದ ಅಕ್ರಮಗಳ ವಿರುದ್ಧ ಸದನದ ಹೊರಗೆ, ಒಳಗೆ ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಕೂರುವ ನೈತಿಕತೆ ಕಳೆದುಕೊಂಡಿದ್ದಾರೆ. ನಾಗೇಂದ್ರ ಬಂಧನವಾಗಿದ್ದಾರೆ. ಶಾಸಕ ದದ್ದಲ್ ಕಾಣೆಯಾಗಿದ್ದಾರೆ. ಕಾಣೆಯಾದ ಶಾಸಕ ದದ್ದಲ್​ರನ್ನು ಸರ್ಕಾರ ಹುಡುಕಿಕೊಡಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...