ಕೇಂದ್ರದಲ್ಲಿ ಬಿಜೆಪಿ ಬರುವ ವಿಚಾರ ಮೊದಲೇ ತಿಳಿದ ಸಂಗತಿ: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್

Date:

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅನ್ನೋದು ನನಗೂ ಗೊತ್ತು. ನಾನು ಕಾಂಗ್ರೆಸ್​ ಶಾಸಕನಾದರೂ ನಿಜ ಹೇಳಬೇಕು, ಕೇಂದ್ರದಲ್ಲಿ ಬಿಜೆಪಿ ಬರುವ ವಿಚಾರ ಮೊದಲೇ ಗೊತ್ತಿರುವ ಸಂಗತಿ ಎಂದು ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅಚ್ಚರಿಯ ಮಾತುಗಳನ್ನಾಡಿದ್ದಾರೆ.

ಕೋಲಾರದಲ್ಲಿ ಸೋಮವಾರ ಸುದ್ದಿಗಾರರ ಎಕ್ಸಿಟ್​ ಪೋಲ್​ ಬಗ್ಗೆ ಪ್ರತಿಕ್ರಿಯಿಸಿ, “ಈ ಬಾರಿ ಬಿಜೆಪಿ ಬರಲಿ. ಮುಂದಿನ ಚುನಾವಣೆ ನಮ್ಮ ಗುರಿ. ಅದಕ್ಕೆ ಬೇಕಾದ ಪೂರ್ವ ತಯಾರಿ ನಡೆಯುತ್ತಿದೆ” ಎಂದರು.

“ರಾಜ್ಯದಲ್ಲಿ 50-50 ಫಲಿತಾಂಶ ​​ಬರಲಿದೆ. ಕೋಲಾರದಲ್ಲಿ 29 ಸಾವಿರ ಮತಗಳಿಂದ ಕಾಂಗ್ರೆಸ್ ಗೆಲ್ಲದೆ. ರಮೇಶ್ ಕುಮಾರ್​ಗೆ ವಿಧಾನ ಪರಿಷತ್​ ಟಿಕೆಟ್ ಕೇಳಿದ್ದೆವು. ಅದು ಸಿಗಲಿಲ್ಲ. ಮುಂದೆ ಒಳ್ಳೆ ಅವಕಾಶ ಸಿಗಬಹುದು. ರಾಜ್ಯದಲ್ಲಿ ಸಚಿವ ಸ್ಥಾನ ಬದಲಾವಣೆಯಾದರೆ ಕೋಲಾರಕ್ಕೂ ಸಚಿವ ಸ್ಥಾನ ಸಿಗಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆ‌ ನೀತಿ ಸಂಹಿತೆ ಮುಗಿದ ಕೂಡಲೇ ಅಭಿವೃದ್ದಿ ಕೆಲಸಗಳು ಆರಂಭವಾಗಲಿದೆ. ರಿಂಗ್ ರೋಡ್‌ಗೆ ಡಿಪಿಆರ್ ಆಗಿದೆ. ಮೂರು ತಿಂಗಳ‌ ಒಳಗೆ ಟಿಂಡರ್ ಪ್ರಕ್ರಿಯೆ ಸಹ ಮುಗಿಯಲಿದೆ. ಎಪಿಎಂಸಿ ಜಾಗ ಕೂಡಲೇ ಆಗಲಿದೆ. ಚಲುವನಹಳ್ಳಿ ಜಾಗ‌ ನೋಡಿದ್ದು, ಅದೇ ಪೈನಲ್‌ ಆಗಲಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...