ಕಾಂಗ್ರೆಸ್, ಸಮಾಜವಾದಿ ಪಕ್ಷವು ಪಾಕಿಸ್ತಾನದ ಹಿತೈಷಿಗಳು- ಮತ್ತೆ ಪ್ರಧಾನಿ ಮೋದಿ ದ್ವೇಷ ಭಾಷಣ

Date:

ಉತ್ತರ ಪ್ರದೇಶದ ಬಸ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಮತ್ತೆ ತಮ್ಮ ದ್ವೇಷ ಭಾಷಣವನ್ನು ಮುಂದುವರೆಸಿದ್ದಾರೆ. ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷವನ್ನು ‘ಪಾಕಿಸ್ತಾನದ ಹಿತೈಷಿಗಳು’ ಎಂದು ಕರೆದಿದ್ದಾರೆ. “ಈ ಪಕ್ಷಗಳು ಪಾಕಿಸ್ತಾನದ ಪರಮಾಣು ಶಕ್ತಿಯ ಬಗ್ಗೆ ಮಾತನಾಡುತ್ತಾ ಭಾರತದವನ್ನು ಹೆದರಿಸುತ್ತಿವೆ” ಎಂದು ಮೋದಿ ಆರೋಪಿಸಿದ್ದಾರೆ.

“ಒಂದು ಕಾಲದಲ್ಲಿ ನಮ್ಮತ್ತ ಕಣ್ಣು ಹಾಯಿಸುತ್ತಿದ್ದ ಪಾಕಿಸ್ತಾನ ಮುಗಿದಿದೆ. ಆದರೆ, ಅದರ ಬಗ್ಗೆ ಸಹಾನುಭೂತಿ ಹೊಂದಿರುವ ಎಸ್‌ಪಿ ಮತ್ತು ಕಾಂಗ್ರೆಸ್ ದೇಶವನ್ನು ಹೆದರಿಸುವಲ್ಲಿ ನಿರತವಾಗಿವೆ” ಎಂದು ಹೇಳಿದ್ದಾರೆ.

“ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ ಎಂಬ ಕಾರಣಕ್ಕೆ ಭಯಪಡಬೇಕು ಎಂದು ಅವರು ಹೇಳುತ್ತಾರೆ. 56 ಇಂಚಿನ (ಎದೆ) ಏನೆಂದು ಅವರಿಗೆ ತಿಳಿದಿಲ್ಲವೇ? ಇದು ದುರ್ಬಲ ಕಾಂಗ್ರೆಸ್ ಸರ್ಕಾರವಲ್ಲ. ಮೋದಿಯ ಪ್ರಬಲ ಸರ್ಕಾರ” ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ಇರಲಿ, 1965 ಮತ್ತು 1971ರಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧ ನಡೆದಾಗ ಕಾಂಗ್ರೆಸ್‌ ಸರ್ಕಾರವೇ ಅಧಿಕಾರದಲ್ಲಿತ್ತು. ಆ ಯುದ್ಧಗಳನ್ನು ಭಾರತ ಗೆದ್ದಿತ್ತು ಎಂಬುದು ಇಲ್ಲಿ ಸ್ಮರಣೀಯ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...