ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ ಜಯ; ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಮುಖಭಂಗ

Date:

ಲೋಕಸಭಾ ಚುನಾವಣೆಗೂ ರಾಜ್ಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆ ಪುಟ್ಟಣ್ಣ ವಿಜಯಿಯಾಗಿದ್ದಾರೆ. ಆ ಮೂಲಕ ಬಿಜೆಪಿ-ಜೆಡಿಎಸ್‌ ಮೈತ್ರಿಯ ಅಭ್ಯರ್ಥಿ ಎ.ಪಿ. ರಂಗನಾಥ್ ಸೋಲನುಭವಿಸಿದ್ದಾರೆ. ಮೊದಲ ಬಾರಿಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಹಿನ್ನಡೆಯಾಗಿದ್ದು, ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ.

1507 ಮತಗಳ ಅಂತರದಿಂದ ಪುಟ್ಟಣ್ಣ ಗೆಲುವು ದಾಖಲಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 19,152 ಮತದಾರರಿದ್ದು, ಈ ಉಪ ಚುನಾವಣೆಯಲ್ಲಿ 16,544 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದರು. ಈ ಪೈಕಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 8,260 ಮತಗಳನ್ನು ಗಳಿಸಿದರೆ, ಬಿಜೆಪಿ-ಜೆಡಿಎಸ್‌ ಮೈತ್ರಿಯ ಅಭ್ಯರ್ಥಿ ಎ.ಪಿ. ರಂಗನಾಥ್ 6,753 ಮತಗಳಷ್ಟೇ ಪಡೆದಿದ್ದಾರೆ.

congress 12

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಬೆಂಬಲಿಗರಿಂದ ಸಂಭ್ರಮಾಚರಣೆ ಮಾಡಿದ್ದಾರೆ. ಸರ್ಕಾರಿ ಆರ್ಟ್ಸ್ ಕಾಲೇಜ್ ಮುಂಭಾಗ ಡೋಲು ಬಡಿದು ಕುಣಿದು ಸಂಭ್ರಮಿಸಿದ್ದಾರೆ.

ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್, “ಇದು ಮೈತ್ರಿಯ ಸೋಲು ಅಲ್ಲ. ಇದು ನನ್ನ ವೈಯಕ್ತಿಕ ಸೋಲು. ಆಡಳಿತ ದುರುಪಯೋಗ ಮಾಡಿಕೊಂಡಿದ್ದಾರೆ. ಒತ್ತಡ ಹಾಕಿ ಕೆಲಸ ಮಾಡಿಕೊಂಡಿದ್ದಾರೆ. ಹಣ ದುರುಪಯೋಗ ಮಾಡಿಕೊಂಡು ಗೆಲವು ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...