ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದರೆ ರಾಜಕೀಯ ತ್ಯಜಿಸುವೆ: ಅಮಿತ್ ಶಾಗೆ ಅಭಿಷೇಕ್ ಬ್ಯಾನರ್ಜಿ ಸವಾಲು

Date:

ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದಲ್ಲಿ ತನ್ನ ವಿರುದ್ಧ ಸ್ಪರ್ಧಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸವಾಲೆಸೆದಿದ್ದು, ತಾನು ಸೋತರೆ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಹೇಳಿದ್ದಾರೆ.

ಟಿಎಂಸಿಯ ಮಥುರಾಪುರದ ಅಭ್ಯರ್ಥಿ ಬಾಪಿ ಹಲ್ಡರ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಿದ ಅಭಿಷೇಕ್ ಬ್ಯಾನರ್ಜಿ ಅವರು, ಟಿಎಂಸಿಯಲ್ಲಿ ಎರಡನೇ ಪ್ರಮುಖ ವ್ಯಕ್ತಿ ಎಂದು ಪರಿಗಣಿಸಲ್ಪಡುವ ಅಭಿಷೇಕ್ ಬ್ಯಾನರ್ಜಿ ತಾನು ರಾಜಕೀಯದಿಂದ ನಿವೃತ್ತಿ ಪಡೆಯುವಂತೆ ಮಾಡಲು ಅಮಿತ್ ಶಾ ಅವರಿಗೆ ಇನ್ನೆರಡು ಆಯ್ಕೆಗಳು ಕೂಡಾ ಇದೆ ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಭಿಷೇಕ್ ಬ್ಯಾನರ್ಜಿ ಸಕ್ರಿಯ ರಾಜಕಾರಣವನ್ನು ತೊರೆಯಬೇಕೆಂದು ನೀವು ಬಯಸಿದರೆ, ನಾನು ಇಂದು ನಿಮಗೆ ಒದಗಿಸುವ ಮೂರು ಆಯ್ಕೆಗಳಲ್ಲಿ ಯಾವುದನ್ನಾದರೂ ನೀವು ಮಾಡಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಮೊದಲನೆಯದಾಗಿ ನೀವು ರಾಜ್ಯಕ್ಕೆ ಬಾಕಿ ಇರುವ 1,64,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿ, ಅದಾದ 24 ಗಂಟೆಗಳ ಒಳಗೆ ನಾನು ನಿವೃತ್ತಿ ಪಡೆಯುತ್ತೇನೆ. ಎರಡನೆಯದಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಹಣವನ್ನು ಬಿಡುಗಡೆ ಮಾಡುವ ಆಯ್ಕೆ ನಿಮಗಿದೆ” ” ಎಂದು ತಿಳಿಸಿದ್ದಾರೆ.

“ಡೈಮಂಡ್ ಹಾರ್ಬರ್ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ನಿಮ್ಮ ಮೂರನೇ ಆಯ್ಕೆಯಂತೆ ನೀವು (ಅಮಿತ್ ಶಾ) ಈ ಕ್ಷೇತ್ರದಿಂದ ಸ್ಪರ್ಧಿಸಿ, ನನ್ನನ್ನು ಸೋಲಿಸಿ. ಸೋತರೆ ನಾನು ರಾಜಕೀಯವನ್ನು ಶಾಶ್ವತವಾಗಿ ತೊರೆಯುತ್ತೇನೆ” ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...