ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ | ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬಿ ವೈ ವಿಜಯೇಂದ್ರ

Date:

ಕಾಂಗ್ರೆಸ್ ಸರಕಾರವು ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಮಸೂದೆಯನ್ನು ಸದನದಲ್ಲಿ ಕದ್ದು ಮುಚ್ಚಿ ಮಂಡಿಸಲಾಗಿದೆ. ಅಗತ್ಯವಿದ್ದಲ್ಲಿ ಹೈಕೋರ್ಟಿನಲ್ಲಿ ಇದನ್ನು ಪ್ರಶ್ನಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ವಿಧಾನಸೌಧದ ಮುಂಭಾಗದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆ ಮಂಡಿಸಿದ್ದಾರೆ. ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಸಿದ್ದರಾಮಯ್ಯರ ನೇತೃತ್ವದ ಸರಕಾರದ ತುಘಲಕ್ ದರ್ಬಾರನ್ನು ಸ್ಪಷ್ಟವಾಗಿ ವಿರೋಧಿಸುತ್ತದೆ” ಎಂದರು.

“ಇವರ ದುರಾಡಳಿತಕ್ಕೆ ಇತಿಮಿತಿ ಇದೆ. ಕಾಂಗ್ರೆಸ್ಸಿನವರು ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ, ಸರಕಾರಕ್ಕೆ ನಿಜವಾಗಿ ಅಲ್ಪಸಂಖ್ಯಾತರ ಬಗ್ಗೆ ಕಳಕಳಿಯೇ ಇಲ್ಲ. ಸ್ವಾತಂತ್ರ್ಯ ಬಂದ ಬಳಿಕ ಸುಮಾರು 50-55 ವರ್ಷ ಸುದೀರ್ಘವಾಗಿ ಈ ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿದೆ. ಅಲ್ಪಸಂಖ್ಯಾತರಿಗೆ ಶಿಕ್ಷಣಕ್ಕೆ ಒತ್ತು ಕೊಟ್ಟು ಅವರನ್ನು ಮುಂಚೂಣಿಯಲ್ಲಿ ತರುವ ಕೆಲಸವನ್ನು ಕಾಂಗ್ರೆಸ್ಸಿನವರು ಯಾಕೆ ಮಾಡಿಲ್ಲ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂದು ಸಿದ್ದರಾಮಯ್ಯನವರು ಬಿಂಬಿಸಲು ಹೊರಟಿದ್ದಾರೆ. ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಇಡೀ ದೇಶದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ನ್ಯಾಯ ನೀಡಲು ತ್ರಿವಳಿ ತಲಾಖ್ ಅನ್ನು ಕಿತ್ತು ಹಾಕಿದ್ದು, ಬಿಜೆಪಿಯ ನರೇಂದ್ರ ಮೋದಿ ಅವರ ಸರಕಾರ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...