ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್‌, ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

Date:

ಉಪಚುನಾವಣೆ ಎದುರಿಸುತ್ತಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಸಿ ಪಿ ಯೊಗೇಶ್ವರ್‌ ಮತ್ತು ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಗುರುವಾರ ನಾಮಪತ್ರ ಸಲ್ಲಿಸಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಹಾಗೂ ಡಿ ಕೆ ಸುರೇಶ್‌ ನೇತೃತ್ವದಲ್ಲಿ ಬೃಹತ್‌ ಮೆರವಣಿಗೆ ನಡೆಸಿ ಚನ್ನಪಟ್ಟಣ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ತಾಯಿಯ ಸೂಚನೆಯಂತೆ ನಾಮಪತ್ರ ಸಲ್ಲಿಸಿದ್ದೇನೆ: ಭರತ್ ಬೊಮ್ಮಾಯಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ತಾಯಿಯವರ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ಇಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಂದೆ ತಾಯಿಯವರ ಆಶೀರ್ವಾದ, ಹಿರಿಯರ ಆಶೀರ್ವಾದ, ಪಕ್ಷದ ವರಿಷ್ಠರ ಆಶೀರ್ವಾದದಿಂದ ನಾನು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ನಾಳೆ ಬಹಿರಂಗವಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ನಾಳೆ ಪಕ್ಷದ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...