ದಾವಣಗೆರೆ | ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ದೂರು ದಾಖಲು

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್​ ದೂರು ನೀಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಖದೀಮ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತ ದಾವಣಗೆರೆ ಎಂಬ ಪೇಜ್‌ಗಳಲ್ಲಿ ಪೋಸ್ಟ್‌ ಒಂದನ್ನು ಹಾಕಲಾಗಿದೆ. ಪೋಸ್ಟ್‌ನಲ್ಲಿ ಹಂದಿಯ ಮೇಲೆ ಸಿದ್ದರಾಮಯ್ಯ ಕುಳಿತು ಸವಾರಿ ಮಾಡುತ್ತಿರುವಂತೆ ಫೋಟೋ ಶಾಪ್‌ ಮಾಡಲಾಗಿದೆ. ಅಲ್ಲದೆ, ‘ಮಸೀದಿ ಕಡೆ ಸಿದ್ದು ಸವಾರಿ’ ಎಂದು ಬರೆಯಲಾಗಿದೆ. ಪೋಸ್ಟ್‌ನ ಸ್ಕ್ರೀನ್‌ಶಾಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಿದ್ದು ಮಸೀದಿ

ಪೋಸ್ಟ್‌ನ ಸ್ಕ್ರೀನ್‌ಶಾಟ್‌ ಜೊತೆಗೆ ದೂರು ದಾಖಲಿಸಿರುವ ಬಸವರಾಜ್‌, ಪೋಸ್ಟ್‌ ಹಾಕಿದವರು ಮತ್ತು ಕಮೆಂಟ್‌ ಮಾಡಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮಸೀದಿ ಸಿದ್ದು

ಚುನಾವಣಾ ಫಲಿತಾಂಶ ಬಂದ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧ ಚಿತ್ರದುರ್ಗ ಜಿಲ್ಲೆಯ ಶಿಕ್ಷಕ ಶಾಂತಮೂರ್ತಿ ಎಂಬವರು ಪೋಸ್ಟ್‌ ಹಾಕಿದ್ದರು. ಅವರನ್ನು ಅಮಾನತು ಮಾಡಲಾಗಿತ್ತು. ಅಲ್ಲದೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪೋಸ್ಟ್‌ ಹಾಕಿದ್ದವರ ವಿರುದ್ಧವೂ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...