ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು | ಕಾನೂನು ಹೋರಾಟ ಮುಂದುವರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

Date:

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಪ್ರಕರಣವನ್ನು ಸಿಬಿಐಗೆ ನೀಡಲು ಆಗುವುದಿಲ್ಲ ಎಂದು ಅಂದಿನ ಅಡ್ವೊಕೇಟ್ ಜನರಲ್ ಹೇಳಿದ್ದರು. ಅದರ ದಾಖಲೆಯನ್ನು ನಾನು ಮಾಹಿತಿ ಹಕ್ಕು ಮೂಲಕ ಪಡೆದಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದು ತಪ್ಪು. ಹೀಗಾಗಿ ನಮ್ಮ ಸರ್ಕಾರ ಅನುಮತಿ ಹಿಂಪಡೆದು ಲೋಕಾಯುಕ್ತಕ್ಕೆ ನೀಡಿದೆ” ಎಂದು ತಿಳಿಸಿದರು.

“ಸರ್ಕಾರ ನನ್ನ ವಿರುದ್ಧದ ತನಿಖೆಯ ಅನುಮತಿ ಹಿಂಪಡೆದ ನಂತರವೂ ಸಿಬಿಐನವರು ನನ್ನ ಸಂಸ್ಥೆಗಳು ಹಾಗೂ ನನ್ನ ಜತೆ ವ್ಯವಹಾರ ಮಾಡಿರುವವರಿಗೆ ನೂರಾರು ನೋಟೀಸ್ ನೀಡುತ್ತಿದ್ದಾರೆ. ಯಾಕೆ ನೊಟೀಸ್ ನೀಡುತ್ತಿದ್ದಾರೋ ಗೊತ್ತಿಲ್ಲ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...