ಬಾಣಂತಿಯರ ಸಾವು | ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಆರ್‌ ಅಶೋಕ್

Date:

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ನಿರ್ವಹಣೆ ಮಾಡುವಲ್ಲಿ ಕೊಲೆಗಡುಕ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಅವರು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ಬಳ್ಳಾರಿಯಲ್ಲಿ ಸಂಭವಿಸುತ್ತಿರುವ ಬಾಣಂತಿ ಮಹಿಳೆಯರ ಸರಣಿ ಸಾವಿನ ಬೆನ್ನಲ್ಲೇ ಈಗ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಒಂದು ವರ್ಷದಿಂದ 322 ನವಜಾತ ಶಿಶುಗಳು, 29 ಬಾಣಂತಿ ಮಹಿಳೆಯರು ಮೃತಪಟ್ಟಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ” ಎಂದಿದ್ದಾರೆ.

35,196 ಹುದ್ದೆಗಳು ಖಾಲಿ ಇವೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರಕ್ಕೆ ಬಂದರೆ ಎನ್ಎಚ್ಎಂ ಅಡಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಹಾಗು ನೌಕರರನ್ನ ಖಾಯಂ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ, ಈಗ ಅವರಿಗೆ ವಿಶ್ವಾಸ ದ್ರೋಹ ಬಗೆದಿದೆ. ಒಂದು ಕಡೆ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇವೆ. ಮತ್ತೊಂದು ಕಡೆ ಖಾಯಂ ಹುದ್ದೆ ಬೇಡಿಕೆಗಾಗಿ 30,000 ಗುತ್ತಿಗೆ ವೈದ್ಯರು, ನೌಕರರು ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ. ಕೊರೋನ ವೈರಸ್‌ನಿಂದ ಬಚಾವಾದ ಕರ್ನಾಟಕದ ಜನತೆ, ಈಗ ಕಾಂಗ್ರೆಸ್ ವೈರಸ್‌ನಿಂದ ಮುಕ್ತವಾಗಬೇಕಿದೆ” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...