ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರ ಮೃತ್ಯು: ಮನೆಗೆ ಭೇಟಿ ನೀಡಿ ಪರಿಹಾರ ಘೋಷಿಸಿದ ಸಿಎಂ

Date:

ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಇಡೀ ಕುಟುಂಬ ಮೃತಪಟ್ಟ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ, ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. ಸ್ಥಳದಲ್ಲೇ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಮೃತರಿಗೆ ತಲಾ 3 ಲಕ್ಷ ರೂ. ನಂತೆ ಕುಟುಂಬಕ್ಕೆ 12 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸಚಿವರಾದ ಕೆ ವೆಂಕಟೇಶ್,ರಹೀಂ ಖಾನ್, ಶಾಸಕ ತನ್ವೀರ್ ಸೇಠ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಲುಷಿತ ನೀರು ಕುಡಿದು ಮೃತಪಟ್ಟ ವ್ಯಕ್ತಿಯ ಮನೆಗೂ ಸಿಎಂ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ತಾಲೂಕಿನ‌ ಜಯಪುರದ ಕೆ.ಸಾಲುಂಡಿ ಗ್ರಾಮಕ್ಕೆ ಭೇಟಿನೀಟಿ ಕಲುಷಿತ ನೀರು ಕುಡಿದು ಮೃತಪಟ್ಟ ಕಾಂತರಾಜು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಸಿಎಂ 22

ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ವೈಯುಕ್ತಿಕವಾಗಿ ನಗದು ಪರಿಹಾರ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಮೃತ ಕಾಂತರಾಜು ಅವರ ಪುತ್ರ ರವಿಗೆ ಕೆಲಸ ಕೊಡಿಸುವ ಭರವಸೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...