ಪಾಕ್‌ ಪರ ಘೋಷಣೆ | ನಾಸೀರ್ ಹುಸೇನ್ ವಿರುದ್ಧವೂ ಪ್ರಕರಣ ದಾಖಲಾಗಲಿ: ಬಿ ವೈ ವಿಜಯೇಂದ್ರ

Date:

ಪಾಕ್‌ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭೆ ಸದಸ್ಯರಾದ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಆರೋಪಿ ಮಾಡಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒತ್ತಾಯಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ದೇಶದ್ರೋಹ ಪ್ರಕರಣದಲ್ಲಿ ಸೂತ್ರಧಾರಿಗಳು ಯಾರು, ಪಾತ್ರಧಾರಿಗಳು ಯಾರು ಎಂದು ಹೇಳಬೇಕು. ಸೂತ್ರಧಾರ ನಾಸೀರ್ ಹುಸೇನ್ ಅವರ ಹೆಸರನ್ನೇ ಎಫ್ಐಆರ್‌ನಲ್ಲಿ ಕೈ ಬಿಟ್ಟಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಬೇಕು” ಎಂದರು.

“ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಅವರು ಪ್ರಮಾಣ ವಚನ ಸ್ವೀಕರಿಸಬಾರದು. ಅವರಿಗೆ ಪ್ರಮಾಣ ವಚನಕ್ಕೂ ಅವಕಾಶ‌ ನೀಡಬಾರದು ಎಂದು‌ ಕೋರಿ ರಾಷ್ಟ್ರಪತಿ ಅವರಿಗೆ ಪತ್ರ ಬರೆಯುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರ ಇದೂವರೆಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಹಿರಂಗ ಮಾಡಿಲ್ಲ. ರಾಜ್ಯದ ಜನರಿಗೆ ಹೇಳಬಾರದಂಥ ಸಂಗತಿ ಅದರಲ್ಲಿ ಏನಿದೆ? ಈ ಬಗ್ಗೆ ಪೊಲೀಸರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ” ಎಂದು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...