ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲೂ ಪ್ರಸಾದ್ ಕುಟುಂಬಕ್ಕೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

Date:

ರೈಲ್ವೆ ಇಲಾಖೆಯ ಅಕ್ರಮ ನೇಮಕಾತಿ ಸಂಬಂಧದ ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರ ಬಿಹಾರದ ಪ್ರಸ್ತುತ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ದೆಹಲಿಯ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ.

ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಮುಂದೆ ಇಂದು ಹಾಜರಾಗಿದ್ದ ಲಾಲೂ ಪ್ರಸಾದ್ ಕುಟುಂಬಕ್ಕೆ ಜಾಮೀನು ಮಂಜೂರು ಮಾಡಿದೆ.

ಅಕ್ಟೋಬರ್ 2022ರಲ್ಲಿ ಲಾಲೂ ಮತ್ತು ಇತರರ ವಿರುದ್ಧ ಸಲ್ಲಿಸಲಾದ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಕೇಂದ್ರ ರೈಲ್ವೆಯಲ್ಲಿ ಅಭ್ಯರ್ಥಿಗಳ ಅಕ್ರಮ ನೇಮಕಾತಿಗಳನ್ನು ಮಾಡಲಾಗಿದೆ, ರೈಲ್ವೆಯ ನಿಯಮಗಳು, ಮಾರ್ಗಸೂಚಿಗಳು ಮತ್ತು ಕಾರ್ಯವಿಧಾನವನ್ನು ಉಲ್ಲಂಘಿಸಲಾಗಿದೆ ಎಂದು ಉಲ್ಲೇಖಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಾಲೂ ಪ್ರಸಾದ್‌ ಯಾದವ್‌ ರೈಲ್ವೆ ಸಚಿವರಾಗಿದ್ದಾಗ ನಡೆದಿದೆ ಎನ್ನಲಾದ ‘ಉದ್ಯೋಗಕ್ಕಾಗಿ ಜಮೀನು’ ಪ್ರಕರಣ ಇದಾಗಿದೆ.

ಕಳೆದ ಮಾರ್ಚ್ 2023ರಲ್ಲಿ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯವು, ಸುಮಾರು 600 ಕೋಟಿ ರೂ. ಮೌಲ್ಯದ ಅಕ್ರಮ ಪತ್ತೆಯಾಗಿದೆ ಎಂದು ಹೇಳಿತ್ತು.

ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಆಕಾಂಕ್ಷಿಗಳಿಂದ ಲಂಚದ ರೂಪದಲ್ಲಿ ಭೂಮಿಯನ್ನು ಪುಕ್ಕಟೆಯಾಗಿ ಅಥವಾ ಕಡಿಮೆ ಬೆಲೆಗೆ ಪಡೆಯಲಾಗಿದೆ ಎಂದು ಆರೋಪ ಇವರ ಮೇಲಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...