ದೆಹಲಿ ಅಬಕಾರಿ ನೀತಿ ಪ್ರಕರಣ | ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಿಸಿದ ಕೋರ್ಟ್‌

Date:

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ ಕವಿತಾ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.

ಭ್ರಷ್ಟಾಚಾರ ಮತ್ತು ಅಕ್ರ ಹಣ ವರ್ಗಾವಣೆ ಪ್ರಕರಣಗಳಲ್ಲಿ ಕವಿತಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸಿಬಿಐ ಮತ್ತು ಇಡಿ ಪ್ರಕರಣಗಳ ತನಿಖೆ ನಡೆಸುತ್ತಿವೆ. ಎರಡೂ ಪ್ರಕರಣಗಳಲ್ಲಿ ಕವಿತಾ ಅವರು ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ಸಿಬಿಐ ಮತ್ತು ಇಡಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಅರ್ಜಿಗಳನ್ನು ವಜಾಗೊಳಿಸಿದ್ದು, ಜಾಮೀನು ನೀಡಲು ನಿರಾಕರಿಸಿದ್ದಾರೆ.

ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಲ್ಲಿದ್ದ ಕವಿತಾ (46) ಅವರನ್ನು ಇಡಿ ಬಂಧಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...