ದೆಹಲಿ ಮದ್ಯ ಹಗರಣ | ನಾನು ದೋಷಮುಕ್ತವಾಗಿ ಹೊರಬರುತ್ತೇನೆ: ಎಂಎಲ್‌ಸಿ ಕವಿತಾ

Date:

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿ ದೋಷಮುಕ್ತವಾಗಿ ಹೊರ ಬರುತ್ತೇನೆ ಎಂದು ಬಿಆರ್‌ಎಸ್‌ ನಾಯಕಿ ಹಾಗೂ ವಿಧಾನಪರಿಷತ್ ಸದಸ್ಯೆ ಕೆ ಕವಿತಾ ಹೇಳಿದ್ದಾರೆ.

ಪ್ರಕರಣ ಸಂಬಂಧ ಇ.ಡಿ ವಶದ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಕವಿತಾ ಅವರನ್ನು ಮಂಗಳವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ನವದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಕರೆದೊಯ್ಯುವಾಗ ಕವಿತಾ ಅವರು ಹೇಳಿಕೆಗಳನ್ನು ನೀಡಿದ್ದು, “ಇದು ಅಕ್ರಮ ಹಣ ಪ್ರಕರಣವಲ್ಲ. ಇದು ರಾಜಕೀಯ ಕುತಂತ್ರದ ಪ್ರಕರಣವಾಗಿದೆ. ನನ್ನನ್ನು ತಾತ್ಕಾಲಿಕವಾಗಿ ಜೈಲಿನಲ್ಲಿರಿಸಬಹುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿಗಳಲ್ಲಿ ಒಬ್ಬರು ಈಗಾಗಲೇ ಬಿಜೆಪಿಗೆ ಸೇರಿದ್ದಾರೆ, ಇನ್ನೊಬ್ಬರು ಬಿಜೆಪಿ ಟಿಕೆಟ್ ಪಡೆದಿದ್ದಾರೆ ಮತ್ತು ಮೂರನೆಯವರು ಚುನಾವಣಾ ಬಾಂಡ್‌ಗಳ ರೂಪದಲ್ಲಿ ಬಿಜೆಪಿಗೆ 50 ಕೋಟಿ ರೂ.ಗಳನ್ನು ನೀಡಿದ್ದಾರೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೇಜ್ರಿವಾಲ್ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಎಎಪಿ ಸಜ್ಜು; ಹೆಚ್ಚಿದ ಭದ್ರತೆ

ಇ.ಡಿ ವಶದಲ್ಲಿದ್ದ ವೇಳೆ ಕವಿತಾ ಅವರಿಗೆ ಡಿಜಿಟಲ್‌ ದಾಖಲೆಗಳು ಸೇರಿದಂತೆ ಇನ್ನಿತರೆ ಪ್ರಶ್ನೆಗಳನ್ನೂ ಕೇಳಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿರುವುದಾಗಿ ‘ಎಎನ್‌ಐ‘ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...