ದೆಹಲಿ ಎಂಸಿಡಿ ಉಪಚುನಾವಣೆ: ಬಿಜೆಪಿ 7, ಎಎಪಿ 3ರಲ್ಲಿ ಗೆಲುವು; ಖಾತೆ ತೆರೆದ ಕಾಂಗ್ರೆಸ್‌

Date:

ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) 12 ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. 12 ಸ್ಥಾನಗಳ ಪೈಕಿ ಬಿಜೆಪಿ 7 ಮತ್ತು ಎಎಪಿ 3 ಸ್ಥಾನಗಳನ್ನು ಗೆದ್ದುಕೊಂಡಿವೆ. ಈ ಬಾರಿಯ ಪಾಲಿಕೆಯಲ್ಲಿ ಸದಸ್ಯರನ್ನೇ ಹೊಂದಿರದಿದ್ದ ಕಾಂಗ್ರೆಸ್‌ ಕಡೆಗೂ 1 ಸ್ಥಾನವನ್ನು ಗೆದ್ದುಕೊಂಡಿದೆ. ಉಳಿದ ಒಂದು ಸ್ಥಾನವನ್ನು ಎಐಎಫ್‌ಬಿ ಗೆದ್ದಿದೆ.

ಎಂಸಿಡಿಯ 12 ಸ್ಥಾನಗಳಿಗೆ ನವೆಂಬರ್ 30ರಂದು ಮತದಾನ ನಡೆದಿತ್ತು. ಮತದಾನ ನಡೆದ ಸ್ಥಾನಗಳ ಪೈಕಿ ಈ ಹಿಂದೆ ಬಿಜೆಪಿ 9 ಸ್ಥಾನಗಳನ್ನು ತನ್ನ ತೆಕ್ಕೆಯಲ್ಲಿ ಇರಿಸಿಕೊಂಡಿತ್ತು. ಇದೀಗ, 2 ಸ್ಥಾನಗಳನ್ನು ಕಳೆದುಕೊಂಡಿದೆ. ಈ ಹಿಂದೆಯೂ ಮೂರು ಸ್ಥಾನಗಳನ್ನು ಎಎಪಿ ಹೊಂದಿತ್ತು. ಈಗಲೂ ಮೂರರಲ್ಲಿ ಮಾತ್ರವೇ ಗೆದ್ದಿದೆ. ಕಾಂಗ್ರೆಸ್‌ ಮತ್ತು ಎಐಎಫ್‌ಬಿ ತಲಾ ಒಂದು ಸ್ಥಾನವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...