ದೆಹಲಿ ಫಲಿತಾಂಶ | ಎಎಪಿಯನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ: ಕಾಂಗ್ರೆಸ್‌

Date:

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸೋಲುಂಡಿರುವುದಕ್ಕೆ ನಾವು ಜವಾಬ್ದಾರರಲ್ಲ. ಅವರನ್ನು ಗೆಲ್ಲಿಸುವುದೇ ನಮ್ಮ ಕೆಲಸವೂ ಇಲ್ಲ ಎಂದು ಕಾಂಗ್ರೆಸ್ ಹೇಳಿದೆ.

ದೆಹಲಿಯಲ್ಲಿ ಎಎಪಿ ಹೀನಾಯವಾಗಿ ಸೋಲುಂಡಿದ್ದು, ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗುತ್ತಿದೆ. ಈ ನಡುವೆ, ಎಎಪಿ ಸೋಲಿಗೆ ಕಾಂಗ್ರೆಸ್‌ ಕಾರಣವೆಂದು ಆರೋಪಿಸಲಾಗುತ್ತಿದೆ. ಈ ಆರೋಪವನ್ನು ಅಲ್ಲಗಳೆದಿರುವ ಕಾಂಗ್ರೆಸ್‌, ‘ಎಎಪಿ ಸೋಲಿಗೆ ನಾವು ಜವಾಬ್ದಾರರಲ್ಲ’ ಎಂದು ಹೇಳಿದೆ.

“ಚುನಾವಣೆಗಳಲ್ಲಿ ಎಎಪಿಯನ್ನು ಗೆಲ್ಲಿಸುವ ಜವಾಬ್ದಾರಿ ಕಾಂಗ್ರೆಸ್‌ ಮೇಲಿಲ್ಲ. ನಾವು ಚುನಾವಣೆಗಳಲ್ಲಿ ಉತ್ಸಾಹದಿಂದ ಪ್ರಚಾರ ಮಾಡುತ್ತೇವೆ. ಸಾಧ್ಯವಾದಷ್ಟು ಬಲವಾಗಿ ಸ್ಪರ್ಧಿಸುತ್ತೇವೆ. ಗೆಲ್ಲಲು ಪ್ರಯತ್ನಿಸುತ್ತೇವೆ. ಈ ಹಿಂದೆ, ದೆಹಲಿಯಲ್ಲಿ 15 ವರ್ಷ ನಿರಂತರವಾಗಿ ಸರ್ಕಾರ ನಡೆಸಿದ್ದೇವೆ. ನಾವು ಯಾವ ಪಕ್ಷದ ಮೇಲೂ ಅವಲಂಬಿತರಾಗಿಲ್ಲ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುಜರಾತ್, ಹರಿಯಾಣ, ಉತ್ತರಾಖಂಡ, ಗೋವಾದಲ್ಲಿ ಎಎಪಿ ಸ್ಪರ್ಧಿಸಿತು. ಉತ್ತರಾಖಂಡ ಮತ್ತು ಗೋವಾದಲ್ಲಿ ಎಎಪಿ ಮತಪಾಲು ಪಡೆಯಿತು. ಅದು, ನಮ್ಮ ಮತಗಳನ್ನೂ ಕಸಿದುಕೊಂಡಿತು. ಅಲ್ಲಿ, ಎಎಪಿ ಸ್ಪರ್ಧಿಸದಿದ್ದರೆ, ನಾವು ಬಿಜೆಪಿನ್ನು ನಿರಾಯಾಸವಾಗಿ ಸೋಲಿಸುತ್ತಿದ್ದೆವು” ಎಂದು ಶ್ರಿನಾಟೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...