ದೆಹಲಿ | ಎಸ್‌ಡಿಪಿಐ ರಾಷ್ಟ್ರಾಧ್ಯಕ್ಷ ಎಂ.ಕೆ ಫೈಜಿ ಬಂಧನ

Date:

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಅಧ್ಯಕ್ಷ ಎಂ ಕೆ ಫೈಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಅವರನ್ನು ಸೋಮವಾರ ರಾತ್ರಿ ಇಡಿ ವಶಕ್ಕೆ ಪಡೆದಿತ್ತು. ಇದೀಗ, ಬಂಧಿಸಲಾಗಿದೆ ಎಂದು ತಿಳಿಸಿದೆ.

ಎಸ್‌ಡಿಪಿಐನ ಅಧ್ಯಕ್ಷ ಎಂ.ಕೆ ಫೈಜಿ ಅವರನ್ನು ಸೋಮವಾರ ರಾತ್ರಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಡಿ ವಶಕ್ಕೆ ಪಡೆದಿತ್ತು. ಈಗ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಅವರನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದೆ.

ನಿಷೇಧಿತ ಸಂಘಟನೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ (ಪಿಎಫ್‌ಐ) ಜೊತೆ ಎಸ್‌ಡಿಪಿಐ ಹಣಕಾಸಿನ ಸಂಬಂಧ ಹೊಂದಿದೆ ಎಂದು ಆರೋಪಿಸಲಾಗಿದೆ. ಆದಾಗ್ಯೂ, ಈ ಆರೋಪವನ್ನು ಎಸ್‌ಡಿಪಿಐ ನಿರಾಕರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...