ಸಾರ್ವಜನಿಕ ಸ್ಥಳದಲ್ಲಿ ಅವಮಾನಿಸಿದ ಸಿಎಂ; ಸ್ವಯಂ ನಿವೃತ್ತಿಗೆ ನಿರ್ಧರಿಸಿದ ಧಾರವಾಡ ಎಎಸ್‍ಪಿ

Date:

ಎರಡು ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿಯೇ ಧಾರವಾಡ ಎಎಸ್‌ಪಿ ಅವರಿಗೆ ಅವಮಾನಿಸಿದ್ದರು. ಇದರಿಂದ ನೊಂದಿದ್ದ ಎಎಸ್‌ಪಿ ನಾರಾಯಣ ಭರಮನಿ ಅವರು ಇದೀಗ ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿದ್ದಾರೆ.

ಭರಮನಿ ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದ್ದಾರೆ. ಆದರೆ, ಅವರ ಪತ್ರವನ್ನು ಅಂಗೀಕರಿಸಲಾಗಿಲ್ಲ. ಹಿರಿಯ ಅಧಿಕಾರಿಗಳು ಭರಮನಿ ಅವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಇದೇ ವರ್ಷದ ಏಪ್ರಿಲ್‌ನಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಸಮಾವೇಶ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ಬಿಜೆಪಿ ಕಾರ್ಯಕರ್ತರು ವೇದಿಕೆಯತ್ತ ನುಗ್ಗಿ, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಘಟನೆಯಿಂದ ಆಕ್ರೋಶಗೊಂಡ ಸಿದ್ದರಾಮಯ್ಯ, ‘ಏಯ್.. ಯಾರಿಲ್ಲಿ ಎಸ್‌ಪಿ? ಬಾರಯ್ಯ ಇಲ್ಲಿ’ ಎಂದು ವೇದಿಕೆ ಮೇಲೆ ಕರೆದು, ಧಾರವಾಡ ಎಎಸ್‍ಪಿ ನಾರಾಯಣ ಭರಮನಿ ಅವರತ್ತ ಹೊಡೆಯುವ ರೀತಿಯಲ್ಲಿ ಕೈ ಎತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯ ಅವರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸೇವೆಯಲ್ಲಿರುವ ಅಧಿಕಾರಿಯನ್ನು ಆಳುವವರು ಅವಮಾನಿಸುವುದು, ಅವಹೇಳನ ಮಾಡುವುದು ಥರವಲ್ಲ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಇದೆಲ್ಲದರ ನಡುವೆ, ಭರಮನಿ ಅವರು ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ. ಆದಾಗ್ಯೂ, ಸರ್ಕಾರವು ಅವರ ಮನವೊಲಿಸುವುದೇ ಕಾದು ನೋಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...