ವಿದ್ಯಾರ್ಥಿ ವೇತನ ನೀಡುವಂತೆ ಅಧಿಕಾರಿಗಳಿಗೆ ಸೂಚನೆ: ಎಚ್‌ ಸಿ ಮಹದೇವಪ್ಪ

Date:

ಎಲ್ಲ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಕಾಲಕ್ಕೆ ವಿದ್ಯಾರ್ಥಿ ವೇತನ ದೊರೆಯುವಂತೆ ಎಲ್ಲ ಅಧಿಕಾರಿಗಳಿಗೂ ಕಟ್ಟು ನಿಟ್ಟಿನ ಸೂಚನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ ಮಹದೇವಪ್ಪ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಬಡ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡದೇ ತಮ್ಮದೇ ದುರಾಡಳಿತದಲ್ಲಿ ಮುಳುಗಿದ್ದ ಈ ಹಿಂದಿನ ಸರ್ಕಾರದ ಅರಾಜಕತೆಯನ್ನು ಖಂಡಿಸುತ್ತಾ ಎಲ್ಲ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಕಾಲಕ್ಕೆ ವಿದ್ಯಾರ್ಥಿ ವೇತನ ದೊರೆಯುವಂತೆ ಎಲ್ಲ ಅಧಿಕಾರಿಗಳಿಗೂ ಕಟ್ಟು ನಿಟ್ಟಿನ ಸೂಚನೆ ನೀಡಲಾಗುವುದು” ಎಂದಿದ್ದಾರೆ.

“ವಿದ್ಯಾರ್ಥಿ ವೇತನದ ವಿಷಯದಲ್ಲಿ ತೊಂದರೆ ಉಂಟು ಮಾಡಿದರೆ ಅದನ್ನು ವಿದ್ಯಾರ್ಥಿಗಳು ನಮ್ಮ ಗಮನಕ್ಕೆ ತರಬೇಕು ಎಂದು ಈ ಮೂಲಕ ವಿನಂತಿಸುತ್ತೇನೆ ಹಾಗೂ ಕಠಿಣ ಶ್ರಮದ ಮೂಲಕ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿ ಎಂದು ಮನದುಂಬಿ ಹಾರೈಸುತ್ತೇನೆ” ಎಂದು ಶುಭಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಸರ್ಕಾರದ ಅವಧಿಯಲ್ಲಿ ಬಡ ಮಕ್ಕಳು ಶುಲ್ಕ ಪಾವತಿಸದೇ ಇದ್ದರೆ ಶಿಕ್ಷಣ ಪಡೆಯುವುದಕ್ಕೆ ಸಾಕಷ್ಟು ಅಡ್ಡಿ ಮಾಡಲಾಗುತ್ತಿತ್ತು. ಆದರೆ ಶಿಕ್ಷಣ ಎನ್ನುವುದು ಪ್ರಾಥಮಿಕವಾದ ಹಕ್ಕಾಗಿದ್ದು, ಶುಲ್ಕದ ನೆಪವೊಡ್ಡಿ ಯಾವುದೇ ವಿದ್ಯಾರ್ಥಿಗೂ ಯಾರೂ ಶಿಕ್ಷಣದ ಸೌಲಭ್ಯವನ್ನು ವಂಚಿಸುವಂತಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...