ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅಧಿಕಾರ ಸ್ವೀಕಾರ

Date:

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ಪ್ರಧಿಕಾರದ ಮುಖ್ಯ ಕಚೇರಿಯಲ್ಲಿ ಗುರುವಾರ (ಜೂ.13) ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರ್ಕಾರವು ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾರ್ಚ್‌ 16ರಂದು ಆದೇಶ ಹೊರಡಿಸಿತ್ತು. ಸರ್ಕಾರಿ ಆದೇಶ ಪ್ರಕಟಗೊಂಡ ದಿನದಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಅವರು ಇಷ್ಟು ದಿನ ಅಧಿಕಾರ ಸ್ವೀಕಾರ ಮಾಡಿರಲಿಲ್ಲ.

“ಎಲ್ಲ ವಲಯಗಳಲ್ಲೂ ಕನ್ನಡ ಬಳಕೆ ಮತ್ತು ಅನುಷ್ಟಾನಕ್ಕಾಗಿ ಹಾಗೂ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಪ್ರಾಧಿಕಾರ ನಿರಂತರವಾಗಿ ಶ್ರಮಿಸಲಿದೆ” ಎಂದು ಅಧಿಕಾರ ಸ್ವೀಕರಿಸದ ಬಳಿಕ ಪುರುಷೋತ್ತಮ ಬಿಳಿಮಲೆ ಅವರು ಪ್ರಾಧಿಕಾರದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಅಭಿವೃದ್ಧಿ ಪ್ರಾಧಿಕಾರ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...