ಸಫಾಯಿ ಕರ್ಮಚಾರಿಗಳ ಸ್ವಚ್ಚತಾ ನಿರ್ವಹಣಾ ಅಧ್ಯಯನ; ವಿದೇಶ ಪ್ರವಾಸಕ್ಕೆ ಮಹದೇವಪ್ಪ ಚಾಲನೆ

Date:

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸಫಾಯಿ ಕರ್ಮಚಾರಿಗಳು/ಪೌರಕಾರ್ಮಿಕರುಗಳಿಗೆ ವಿದೇಶದಲ್ಲಿನ ಸಚ್ಛತಾ ನಿರ್ವಹಣಾ ಅಧ್ಯಯನದ ಎರಡನೇ ಬ್ಯಾಚ್‌ನ ವಿದೇಶ ಪ್ರವಾಸ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್ ಸಿ ಮಹದೇವಪ್ಪ ಚಾಲನೆ ನೀಡಿದರು.

ಮೈಸೂರು, ಬಳ್ಳಾರಿ, ಬೆಳಗಾವಿ ಹಾಗೂ ಧಾರವಾಡ ಮಹಾನಗರ ಪಾಲಿಕೆಯ 37 ಸಫಾಯಿ ಕರ್ಮಚಾರಿ/ಪೌರಕಾರ್ಮಿಕರುಗಳು ಸಿಂಗಾಪುರದಲ್ಲಿ ಸ್ವಚ್ಚತಾ ನಿರ್ವಹಣಾ ಕ್ರಮಗಳ ಕುರಿತು ವಿದೇಶ ಪ್ರವಾಸದ ಕಾರ್ಯಕ್ರಮದಲ್ಲಿ ಅಧ್ಯಯನ ನಡೆಸಲಿದ್ದಾರೆ.

ಮೂರು ದಿನಗಳ ಕಾಲ ಸಿಂಗಾಪುರದಲ್ಲಿ ಸ್ವಚ್ಚತಾ ನಿರ್ವಹಣಾ ಅಧ್ಯಯನ ನಡೆಸಿದ ಬಳಿಕ ಸಫಾಯಿ ಕರ್ಮಚಾರಿ/ಪೌರಕಾರ್ಮಿಕರು ರಾಜ್ಯಕ್ಕೆ ಹಿಂದಿರುಗಲಿದ್ದು, ತದನಂತರ ಹಂತ ಹಂತವಾಗಿ ಏಳು ಬ್ಯಾಚ್‌ಗಳಲ್ಲಿ ಸ್ವಚ್ಚತಾ ನಿರ್ವಹಣಾ ಅಧ್ಯಯನದ ವಿದೇಶ ಪ್ರವಾಸ ಕಾರ್ಯಕ್ರಮ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...