ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್: ತುಟ್ಟಿಭತ್ಯೆ ಹೆಚ್ಚಳ

Date:

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.

ಯುಜಿಸಿ/ಎಐಸಿಟಿಐ/ಐಸಿಎಆರ್ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4ರಷ್ಟು ಹೆಚ್ಚಿಸಿ (ಶೇ. 46ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ ₹1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...