ನೀತಿ ಸಂಹಿತೆ ಉಲ್ಲಂಘನೆ | ಯುಪಿ ಪೊಲೀಸರ ವಿರುದ್ಧ ಚುನಾವಣಾ ಆಯೋಗ ಕ್ರಮ

Date:

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರ ವಿರುದ್ದ ಚುನಾವಣಾ ಆಯೋಗ ಕ್ರಮಕೈಗೊಂಡಿದೆ. ಪೊಲೀಸ್ ಅಧಿಕಾರಿಗಳ ಅಮಾನತಿಗೆ ಇಸಿ ಆದೇಶಿಸಿದೆ.

ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಬಳಿಕ ತೆರವಾದ ಶಾಸಕ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ. ಮತದಾನ ಪ್ರಕ್ರಿಯೆ ವೇಳೆ ಪೊಲೀಸ್ ಸಿಬ್ಬಂದಿಗಳು ಕೆಲವು ಜನರ ಗುರುತಿನ ಚೀಟಿ ಪರಿಶೀಲಿಸಿ ಮತದಾನ ಮಾಡುವುದನ್ನು ತಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಎಸ್‌ಪಿ ಅಧ್ಯಕ್ಷ, ಯುಪಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಈ ಸಂಬಂಧ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ವಿಡಿಯೋ ಆಧಾರದಲ್ಲಿ ಚುನಾವಣಾ ಆಯೋಗವು ಕ್ರಮಕೈಗೊಂಡಿದೆ. ಪೊಲೀಸರು ಗುರುತಿನ ಚೀಟಿ, ಆಧಾರ್ ಕಾರ್ಡ್ ದಾಖಲೆಗಳನ್ನು ಪರಿಶೀಲಿಸುವುದು, ತಡೆಯುವುದನ್ನು ವಿಡಿಯೋದಲ್ಲಿ ನಾವು ಕಾಣಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಆ. 19ಕ್ಕೆ ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶನ

ಚುನಾವಣಾ ಆಯೋಗದ ಆದೇಶದ ಮೇರೆಗೆ ದೂರನ್ನು ಪರಿಶೀಲಿಸಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಡಿಯೋದಲ್ಲಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.

ಇನ್ನು ಕೆಲವು ಸಮುದಾಯದ ಜನರನ್ನು ಮಾತ್ರ ಪೊಲೀಸ್ ಅಧಿಕಾರಿಗಳು ತಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಇನ್ನು ಉತ್ತರ ಪ್ರದೇಶದಲ್ಲಿ ಉಪಚುನಾವಣೆಯ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...