ಛತ್ತೀಸ್‌ಗಢ ಮದ್ಯ ಹಗರಣ | ಕಾಂಗ್ರೆಸ್ ಶಾಸಕ ಕವಾಸಿ ಲಖ್ಮಾ ಬಂಧನ

Date:

ಛತ್ತೀಸ್‌ಗಢ ಮದ್ಯ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಕವಾಸಿ ಲಖ್ಮಾ ಅವರನ್ನು ಬುಧವಾರ ಜಾರಿ ನಿರ್ದೆಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ಮದ್ಯ ಹಗರಣ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಡಿಸೆಂಬರ್ 28ರಂದು ಕವಾಸಿ ಲಖ್ಮಾ ಅವರ ಆಸ್ತಿ ಮತ್ತು ಅವರ ಪುತ್ರ ಹರೀಶ್ ಲಖ್ಮಾ ಅವರ ರಾಯ್‌ಪುರದಲ್ಲಿರುವ ಆಸ್ತಿಯ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ಇಬ್ಬರ ವಿಚಾರಣೆಯನ್ನೂ ಕೂಡಾ ಮಾಡಿದ್ದರು.

ಇದನ್ನು ಓದಿದ್ದೀರಾ? ದೆಹಲಿ ಮದ್ಯ ಹಗರಣ | ನಾನು ದೋಷಮುಕ್ತವಾಗಿ ಹೊರಬರುತ್ತೇನೆ: ಎಂಎಲ್‌ಸಿ ಕವಿತಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ ಕವಾಸಿ ಲಖ್ಮಾ ಅವರನ್ನು ಇಡಿ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗಿದ್ದು, ಅದಾದ ಬಳಿಕ ಇಡಿ ಬಂಧಿಸಿದೆ. ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಕವಾಸಿ ಅವರನ್ನು ಕೋರ್ಟ್‌ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮದ್ಯ ಹಗರಣ ಪ್ರಕರಣದಲ್ಲಿ ಲಖ್ಮಾ ಪ್ರಮುಖ ಆರೋಪಿ ಎಂದು ಈ ಹಿಂದೆ ಇಡಿ ಆರೋಪಿಸಿದೆ. ಅಬಕಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಅಕ್ರಮ ನಡೆಸಿದ್ದರು. ಮಾಸಿಕವಾಗಿ ಹಣ ಪಡೆಯುತ್ತಿದ್ದರು. 2019-2022ರ ನಡುವೆ ಈ ಅಕ್ರಮ ನಡೆದಿದೆ ಎಂದು ದೂರಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...