ಕೋಚಿಮುಲ್ ನಿರ್ದೇಶಕ ಅಶ್ವತ್ಥನಾರಾಯಣ ಬಾಬು, ಅಧ್ಯಕ್ಷ ಕೆ ವೈ ನಂಜೇಗೌಡ ಮನೆ ಮೇಲೆ ಇ.ಡಿ ದಾಳಿ

Date:

ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಗ್ಗೆಯೇ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಕೋಚಿಮುಲ್) ನಿರ್ದೇಶಕ ಅಶ್ವತ್ಥನಾರಾಯಣ ಬಾಬು ಅವರ ಚಿಂತಾಮಣಿಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಅವರ ಆಪ್ತರಾಗಿರುವ ಅಶ್ವತ್ಥನಾರಾಯಣ ಬಾಬು ಅವರು ಎರಡು ಬಾರಿ ಪಕ್ಷೇತರರಾಗಿ (ಡಾ.ಎಂ.ಸಿ.ಸುಧಾಕರ್ ಬಣ) ಕೋಚಿಮುಲ್ ನಿರ್ದೇಶಕರಾಗಿದ್ದಾರೆ.

ಕೋಚಿಮುಲ್‌ ಇತ್ತೀಚೆಗೆ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ನೇಮಕಾತಿಯ ಪಟ್ಟಿಯೊಂದು ಅಭ್ಯರ್ಥಿಗಳ ಹೆಸರು ಮತ್ತು ಅಂಕಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.ʼ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಶಾಸಕ ಕೆ ವೈ ನಂಜೇಗೌಡ ನಿವಾಸದ ಮೇಲೂ ದಾಳಿ

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟದ (ಕೋಚಿಮುಲ್) ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದಾರೆ.

ಶಾಸಕರ ಮಾಲೂರು ತಾಲ್ಲೂಕಿನ ಕೊಮ್ಮನಹಳ್ಳಿ ನಿವಾಸ, ಶಾಸಕರ ಆಪ್ತ ಸಹಾಯಕ ಹರೀಶ್ ನಿವಾಸ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್, ಕೋಚಿಮುಲ್ ಕಚೇರಿ, ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ನಿವಾಸ, ಆಡಳಿತಾತ್ಮಕ ನಿರ್ದೇಶಕ ನಾಗೇಶ್ ಅವರ ನಿವಾಸ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಶೋಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...