ಅಕ್ರಮ ಹಣ ವರ್ಗಾವಣೆ | ತಮಿಳುನಾಡು ಸಚಿವ ಐ ಪೆರಿಯಸಾಮಿ ಮೇಲೆ ಇಡಿ ದಾಳಿ

Date:

ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಐ ಪೆರಿಯಸಾಮಿ ಮತ್ತು ಅವರ ಕುಟುಂಬಕ್ಕೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ. ಪೆರಿಯಸಾಮಿ ಅವರು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ಗಳು ಮತ್ತು ಪಂಚಾಯತ್ ಒಕ್ಕೂಟಗಳ ಸಚಿವರಾಗಿದ್ದಾರೆ.

ಪೆರಿಯಸಾಮಿ ಅವರ ಪುತ್ರ, ಶಾಸಕ ಐ ಪಿ ಸೆಂಥಿಲ್ ಕುಮಾರ್ ಅವರ ಮೇಲೂ ಶೋಧ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಇಡಿ ಸಮನ್ಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೆರಡು ತಂಡಗಳು ಸಚಿವರ ಪುತ್ರ ಮತ್ತು ಪಳನಿ ಶಾಸಕ ಐ.ಪಿ. ಸೆಂಥಿಲ್ ಕುಮಾರ್ ಅವರ ಸೀಲಪಾಡಿಯಲ್ಲಿರುವ ಮನೆ ಮತ್ತು ಸಚಿವರ ಪುತ್ರಿ ಇಂದ್ರಾಣಿ ಅವರ ದಿಂಡಿಗಲ್‌ನ ವಲ್ಲಲಾರ್ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸುತ್ತಿವೆ.

ಪೆರಿಯಸಾಮಿ ಮತ್ತು ಅವರ ಕುಟುಂಬದ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ (ಡಿಎ) ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ಏಪ್ರಿಲ್ 29ರಂದು ಮರು ತನಿಖೆಗೆ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...