ಬಿಜೆಪಿ ಶಾಸಕ ಮುನಿರತ್ನಗೆ ಮೊಟ್ಟೆ ಏಟು!

Date:

ಜಾತಿನಿಂದನೆ, ಹನಿಟ್ರ್ಯಾಪ್, ಎಚ್‌ಐವಿ ಸೋಂಕಿತ ರಕ್ತ ಇಂಜೆಕ್ಟ್‌ ಮಾಡಲು ಸಂಚು ರೂಪಿಸಿದ್ದ ಪ್ರಕರಣಗಳಲ್ಲಿ ಆರೋಪಿಯಾಗಿರುವ, ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಆಯೋಜಿಸಲಾಗಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗಿಯಾಗಿದ್ದರು. ಈ ವೇಳೆ, ಅವರ ಮೇಲೆ ಕೆಲವರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊಟ್ಟೆ ಎಸೆದವರು ಕಾಂಗ್ರೆಸ್‌ ಕಾರ್ಯಕರ್ತರೆಂದು ಆರೋಪಿಸಿ ಮುನಿರತ್ನ ಹಾಗೂ ಅವರ ಬೆಂಬಲಿಗರು ಕಂಠೀರವ ಸ್ಟೇಡಿಯಂ ಬಳಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್‌ ಬೆಂಬಲಿಗರು ಕೂಡಾ ಪ್ರತಿ ಪ್ರತಿಭಟನೆ ನಡೆಸಿದ್ದು, ಎರಡೂ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರು 2-3 ಕಾರುಗಳನ್ನು ಜಖಂಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸ್‌ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿಬಿಎಂಪಿಯ ಮಾಜಿ ಸದಸ್ಯೆ (ಕಾರ್ಪೋರೇಟರ್‌) ಬೆಡ್‌ರೂಮ್‌ನಲ್ಲಿ ಕ್ಯಾಮೆರಾ ಇಡಲು ಮುನಿರತ್ನ ಯತ್ನಿಸಿದ್ದರು. ನಂದಿನಿ ಲೇಔಟ್‌ನ ಮಾಜಿ ಕಾರ್ಪೋರೇಟರ್ ಮಂಜುಳ ಅವರ ಕೊಲೆಗೆ ಸಂಚು ರೂಪಿಸಿದ್ದರು. ಹಲವಾರು ಮಹಿಳೆಯರನ್ನು ತನ್ನ ಲೈಂಗಿಕ ಕೃತ್ಯಗಳಿಗೆ ಬಳಸಿಕೊಂಡಿದ್ದರು ಎಂಬ ಆರೋಪಗಳಿವೆ. ಆ ಕಾರಣಕ್ಕಾಗಿಯೇ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿದೆ ಎಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...