ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ನವೆಂಬರ್‌ 13ರಂದು ಮತದಾನ

Date:

ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸುವುದರ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದೆ.

ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಮತ ಎಣಿಕೆಯು ನವೆಂಬರ್‌ 23ರಂದು ನಡೆಯಲಿದೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಇ.ತುಕಾರಾಂ ಸಂಸದರಾಗಿ ಆಯ್ಕೆಗೊಂಡ ಬಳಿಕ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಸ್ಥಾನವು ತೆರವಾಗಿತ್ತು. ಹೀಗಾಗಿ, ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ದೇಶದ ಒಟ್ಟು 48 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನೂ ಕೂಡ ಇದೇ ವೇಳೆ ಚುನಾವಣಾ ಆಯೋಗವು ಘೋಷಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...