‘ಚುನಾವಣೆ ಯುದ್ಧವಲ್ಲ ಸ್ಪರ್ಧೆ’: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Date:

ಚುನಾವಣೆ ಯುದ್ಧವಲ್ಲ ಸ್ಪರ್ಧೆ. ಚುನಾವಣೆಗಳು ಮುಗಿದಿವೆ. ಈಗ ರಾಷ್ಟ್ರ ನಿರ್ಮಾಣದತ್ತ ಗಮನ ಹರಿಸಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಮಧ್ಯಪ್ರದೇಶದ ನಾಗ್ಪುರದಲ್ಲಿ ಆರ್‌ಎಸ್‌ಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಚುನಾವಣೆಯು ಒಮ್ಮತ ಮೂಡಿಸುವ ಪ್ರಕ್ರಿಯೆಯಾಗಿದೆ. ಸಂಸತ್ತಿಗೆ ಎರಡು ಬದಿಗಳಿವೆ. ಆದ್ದರಿಂದ ಯಾವುದೇ ಪ್ರಶ್ನೆಯ ಎರಡೂ ಅಂಶಗಳನ್ನು ಪರಿಗಣಿಸಬಹುದು. ಪ್ರತಿಯೊಂದು ಸಮಸ್ಯೆಯು ಎರಡು ಆಯಾಮಗಳನ್ನು ಹೊಂದಿರುತ್ತದೆ. ಒಂದು ಪಕ್ಷವು ಒಂದು ಆಯಾಮವನ್ನು ತಿಳಿಸಿದರೆ, ವಿರೋಧ ಪಕ್ಷವು ಇನ್ನೊಂದು ಆಯಾಮವನ್ನು ತಿಳಿಸಬೇಕು. ಆದ್ದರಿಂದ ನಾವು ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ” ಎಂದರು.

“ಸಂಘವು ಪ್ರತಿ ಚುನಾವಣೆಯಲ್ಲಿ ಸಾರ್ವಜನಿಕ ಅಭಿಪ್ರಾಯವನ್ನು ಪರಿಷ್ಕರಿಸಲು ಕೆಲಸ ಮಾಡುತ್ತದೆ. ಈ ಬಾರಿಯೂ ಆ ಕೆಲಸವನ್ನು ಮಾಡಿದೆ. ಆದರೆ, ಫಲಿತಾಂಶದ ವಿಶ್ಲೇಷಣೆಯಲ್ಲಿ ಸಿಕ್ಕಿಹಾಕಿಕೊಳ್ಳುವುದಿಲ್ಲ. ವಿವಿಧ ವಿಷಯಗಳಲ್ಲಿ ಜಮ್ಮತವನ್ನು ರೂಪಿಸಲು ಜನರು ಸಂಸತ್ತಿಗೆ ಆಯ್ಕೆಯಾಗುತ್ತಾರೆ? ಚುನಾಔಣೆಯು ಯುದ್ಧವಲ್ಲ ಸ್ಪರ್ಧೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣಾ ಪ್ರಚಾರದಲ್ಲಿ ಬಂದ ವಿಷಯಗಳು ಎರಡೂ ಬದಿಯಿಂದ ತುಚ್ಚಮಟ್ಟದಲ್ಲಿತ್ತು. ಪರಸ್ಪರರ ವಿರುದ್ಧದ ದಾಳಿಯು ವಿಭಜನೆಗೆ ಕಾರಣವಾಗುವ ತಂತ್ರಗಳ ಪ್ರಭಾವವನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಸಾಮಾಜಿಕ ಮತ್ತು ಮಾನಸಿಕವಾಗಿ ಪ್ರಭಾವಿಸುವ ಅಂಶಗಳನ್ನು ಬಳಸಿಕೊಂಡು ಆರ್‌ಎಸ್ಎಸ್‌ನಂತಹ ಸಂಸ್ಥೆಗಳನ್ನು ಅಗತ್ಯವಾಗಿ ಚರ್ಚೆಗೆ ತರಲಾಯಿತು. ಸುಳ್ಳುಗಳನ್ನು ಹರಡಲಾಯಿತು” ಎಂದು ದೂರಿದ್ದಾರೆ.

“ಮಣಿಪುರದಲ್ಲಿ ಹಿಂಸಾಚಾರವನ್ನು ಆದ್ಯತೆಯ ಆಧಾರದ ಮೇಲೆ ಕೊನೆಗೊಳಿಸಬೇಕಾಗಿದೆ. ಮಣಿಪುರವು ಒಂದು ವರ್ಷದಿಂದ ಶಾಂತಿಗಾಗಿ ಕಾಯುತ್ತಿದೆ. ಹಿಂಸಾಚಾರವನ್ನು ನಿಲ್ಲಿಸಬೇಕು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...