ಕೆಸಿಆರ್ ಪ್ರಯಾಣಿಸುತ್ತಿದ್ದ ವಾಹನ ತಪಾಸಣೆ ನಡೆಸಿದ ಚುನಾವಣಾ ಅಧಿಕಾರಿಗಳು

Date:

ಚುನಾವಣಾ ಕರ್ತವ್ಯದ ಭಾಗವಾಗಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಮತ್ತು ಬಿಆರ್‌ಎಸ್‌ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ ಅವರು ಹೈದರಾಬಾದ್‌ನಿಂದ 170 ಕಿ ಮೀ ದೂರದಲ್ಲಿರುವ ಸೂರ್ಯಪೇಟ್ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಪ್ರಯಾಣಿಸುತ್ತಿದ್ದ ವಾಹನವನ್ನು ಚುನಾವಣಾ ಅಧಿಕಾರಿಗಳು ಭಾನುವಾರ ಪರಿಶೀಲಿಸಿದರು.

ಮೇ 13ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ತೆಲಂಗಾಣದಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಪ್ರಸ್ತುತ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದೆ.

ಬಿಆರ್‌ಎಸ್‌ ಮೂಲಗಳ ಪ್ರಕಾರ, ಕೆ ಚಂದ್ರಶೇಖರ್ ರಾವ್ ಅವರು ಬರ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರಗಳನ್ನು ಪರಿಶೀಲಿಸಲು ಪ್ರವಾಸದ ಭಾಗವಾಗಿ ಸೂರ್ಯಪೇಟೆಗೆ ತೆರಳುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಜೆಪಿ ಮೈತ್ರಿ ಬೆನ್ನಲ್ಲೇ ಆರ್‌ಎಲ್‌ಡಿಗೆ ಆಘಾತ; ಪಕ್ಷ ತೊರೆದ ರಾಷ್ಟ್ರೀಯ ಉಪಾಧ್ಯಕ್ಷ!

“ರೈತರು ಎದುರಿಸುತ್ತಿರುವ ಬರದಂತಹ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಆತ್ಮವಿಶ್ವಾಸವನ್ನು ತುಂಬಲು ಕೆಸಿಆರ್ ರೈತರೊಂದಿಗೆ ಸಂವಹನ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರವಾಸವನ್ನು ಕೈಗೊಂಡಿದ್ದಾಗ ಜಿಲ್ಲೆಯ ಎಡುಲಪರ್ರೆ ತಾಂಡಾ ಚೆಕ್ ಪೋಸ್ಟ್‌ನಲ್ಲಿ ವಾಹನವನ್ನು ಪರಿಶೀಲಿಸಲಾಗಿದೆ” ಎಂದು ಬಿಆರ್‌ಎಸ್ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...