ಚುನಾವಣಾ ಫಲಿತಾಂಶ | ಮಹಾರಾಷ್ಟ್ರದಲ್ಲಿ ‘ಮಹಾಯುತಿ’, ಜಾರ್ಖಂಡ್‌ನಲ್ಲಿ ‘ಇಂಡಿಯಾ’ ಮುನ್ನಡೆ

Date:

ದೇಶದ ಗಮನ ಸೆಳೆದಿದ್ದ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಶನಿವಾರ) ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಹಾಗೂ ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿವೆ.

ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳ ಪೈಕಿ 183 ಸ್ಥಾನಗಳಲ್ಲಿ ಮಹಾಯುತಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ನೇತೃತ್ವದ (ಮಹಾವಿಕಾಸ್ ಅಘಾಡಿ) ಎಂವಿಎ ಕೇವಲ 83 ಕ್ಷೇತ್ರಗಳಲ್ಲಿ ಮಾತ್ರವೇ ಮುನ್ನಡೆಯಲ್ಲಿದೆ.

ಅಂತೆಯೇ, ಜಾರ್ಖಂಡ್‌ನಲ್ಲಿ ಒಟ್ಟು 81 ಕ್ಷೇತ್ರಗಳ ಪೈಕಿ ಇಂಡಿಯಾ ಮೈತ್ರಿಕೂಟ 41 ಸ್ಥಾನಗಳಲ್ಲಿ ಮುಂದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜಾರ್ಖಂಡ್‌ನಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಯಾರು ಸರ್ಕಾರ ರಚನೆ ಮಾಡಬಹುದು ಎಂಬುದನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂಬ ರೀತಿಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ, ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗೆದ್ದಿದ್ದಾರೆ. ಅವರೇ ಭವಿಷ್ಯದ ಮುಖ್ಯಮಂತ್ರಿ ಎಂಬ ಬ್ಯಾನರ್‌ಗಳು, ಪೋಸ್ಟರ್‌ಗಳನ್ನು ಹಾಕಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...