ಚುನಾವಣೆ ಮುಗಿದಿದೆ, ಕೇಂದ್ರದ ಭಾರತ್‌ ಅಕ್ಕಿಯೂ ನಿಂತಿದೆ: ಸಿಎಂ ಸಿದ್ದರಾಮಯ್ಯ

Date:

ಭಾರತ್‌ ಅಕ್ಕಿಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಸೆಳೆಯಲು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಈಗ ಚುನಾವಣೆ ಮುಗಿದಿದೆ. ಭಾರತ್‌ ಅಕ್ಕಿಯೂ ನಿಂತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧ ಆವರಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ದಿ.ಡಾ.ಬಾಬು ಜಗಜೀವನ್‍ರಾಮ್ ಅವರ ಪುಣ್ಯತಿಥಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ನಮ್ಮ ಸರ್ಕಾರ ರಚನೆಯಾದ ಮೇಲಂತೂ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮ ರಾಜ್ಯಕ್ಕೆ ಅಕ್ಕಿ ಕೊಡುವುದು ನಿಲ್ಲಿಸಿದೆ. ಅದು ರಾಜಕೀಯ ದುರುದ್ದೇಶದಿಂದ ಎಂಬುದು ಸ್ಪಷ್ಟ. ಅಕ್ಕಿ ಇಲ್ಲದೇ ಇದ್ದರೆ ಪರವಾಗಿಲ್ಲ. ಅಕ್ಕಿ ದಾಸ್ತಾನು ಇದ್ದರೂ ಕೇಂದ್ರ ನಮಗೆ ಅಕ್ಕಿ ಕೊಡಲಿಲ್ಲ. ಹೀಗಾಗಿ ನಾವು ಹಣ ನೀಡಬೇಕಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಬು ಜಗಜೀವನ್‍ರಾಮ್ ಅವರನ್ನು ಇಡೀ ದೇಶ ಸ್ಮರಿಸುತ್ತದೆ. ಅವರ ಸಾಧನೆಯ ಹೆಜ್ಜೆಗಳನ್ನು ಸ್ಮರಿಸುವ ದಿನ ಇವತ್ತು. 40 ವರ್ಷಗಳ ಕಾಲ ರಾಷ್ಟ್ರ ರಾಜಕಾರಣಲ್ಲಿ ಇದ್ದು ಮಹತ್ತರ ಸಾಧನೆ ಮಾಡಿ ಹೋಗಿದ್ದಾರೆ” ಎಂದು ಹೇಳಿದರು.

“ದೇಶದಲ್ಲಿ ಆಹಾರ ಭದ್ರೆತೆ ಒದಗಿಸಿಕೊಟ್ಟವರಲ್ಲಿ ಬಾಬು ಜಗಜೀವನ್‍ರಾಮ್ ಪ್ರಮುಖರು. ರಾಕ್ಷಣಾ ಮಂತ್ರಿಯಾಗಿಯೂ ಕೆಲಸ ಮಾಡಿದ್ದಾರೆ. ಕಾರ್ಮಿಕರಿಗೆ ಒಳ್ಳೆಯ ಕಾನೂನುಗಳನ್ನು ರಚನೆ ಮಾಡಿದ್ದಾರೆ. ಕಾರ್ಮಿಕ, ದಲಿತ, ರೈತರ ಪರವಾಗಿ ಸದಾ ಮಿಡಿಯುತ್ತಿದ್ದರು. ಅವರ ದಾರಿಯಲ್ಲೇ ನಮ್ಮ ಸರ್ಕಾರ ನಡೆಯಲಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...