ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ, ಇದು ಅವರಿಗೂ ತಿಳಿದಿದೆ: ರಾಹುಲ್ ಗಾಂಧಿ

Date:

ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಮೋದಿ ಕಿ ಗ್ಯಾರಂಟಿಯ ನಡುವೆ ಅಗಾಧ ವ್ಯತ್ಯಾಸವಿದೆ ಎಂದು ಹೇಳಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು “ಲೋಕಸಭೆ ಚುನಾವಣೆ ಈಗಾಗಲೇ ತನ್ನ ಕೈ ತಪ್ಪಿದೆ ಎಂಬುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಗಾಗಲೇ ತಿಳಿದಿದೆ” ಎಂದಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಕಾಂಗ್ರೆಸ್‌ನ ಗ್ಯಾರಂಟಿ ಹಿಂದೂಸ್ತಾನದ ಜನರಿಗಾಗಿ ಇರುವ ಸರ್ಕಾರವಾಗಿದೆ. ಆದರೆ ಮೋದಿ ಅವರ ಗ್ಯಾರಂಟಿ ಅದಾನಿಯವರ ಸರ್ಕಾರವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ನ ಗ್ಯಾರಂಟಿಗಳ ಬಗ್ಗೆ ವಿವರಿಸಿರುವ ರಾಹುಲ್ ಗಾಂಧಿ ಅವರು, “ಮಹಿಳೆಯರಿಗೆ ಮಾಸಿಕವಾಗಿ 8,500 ರೂಪಾಯಿ ನೀಡುವುದು, ಯುವಕರಿಗೆ ವಾರ್ಷಿಕ ಒಂದು ವರ್ಷ ವೇತನ ಲಭಿಸುವ ಉದ್ಯೋಗ ನೀಡುವುದು, 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದು, ರೈತರಿಗೆ ಎಂಎಸ್‌ಪಿಗಾಗಿ ಕಾನೂನು ಮಾಡುವುದು ಕಾಂಗ್ರೆಸ್‌ನ ಗ್ಯಾರಂಟಿ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

ಆದರೆ ಮೋದಿ ಅವರ ಗ್ಯಾರಂಟಿ ಅದಾನಿ ಪರವಾದುದ್ದು ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ಕೋಟ್ಯಾಧಿಪತಿಗಳ ಜೇಬಿನಲ್ಲಿ ದೇಶದ ಸಂಪತ್ತು, ಚಂದಾ ದಂಧೆ ನಡೆಸುವ ವಸೂಲಿ ಗ್ಯಾಂಗ್, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕೊನೆ ಮಾಡುವುದು, ಪ್ರತಿ ಪೈಸೆಯನ್ನು ರೈತರು ಲೆಕ್ಕ ಹಾಕುವಂತಹ ಪರಿಸ್ಥಿತಿ ಸೃಷ್ಟಿ ಮಾಡುವುದು ಬಿಜೆಪಿಯ ಗ್ಯಾರಂಟಿ” ಎಂದು ಹೇಳಿದರು.

“ಇಲ್ಲಿ ವ್ಯತ್ಯಾಸ ಸ್ಪಷ್ಟವಾಗಿದೆ! ಕಾಂಗ್ರೆಸ್ ಭಾರತದಲ್ಲಿ ಕೋಟ್ಯಂತರ ಮಿಲಿಯನೇರ್‌ಗಳನ್ನು ಸೃಷ್ಟಿಸುತ್ತದೆ ಮತ್ತು ಚುನಾವಣೆ ತನ್ನ ಕೈ ತಪ್ಪಿ ಹೋಗಿದೆ ಎಂದು ಮೋದಿಗೆ ತಿಳಿದಿದೆ” ಎಂದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...