ಮಹಾರಾಷ್ಟ್ರ | ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಎನ್‌ಸಿಪಿ ಸೇರಿದ ಬಾಬಾ ಸಿದ್ದಿಕಿ

Date:

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಸೇರಿದ್ದಾರೆ. 

ಈ ಬಗ್ಗೆ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ವಿವರ ನೀಡಿರುವ ಸಿದ್ದಿಕಿ, ”ಯುವಕನಾಗಿದ್ದಾಗ ಕಾಂಗ್ರೆಸ್ ಸೇರಿದ್ದೆ. 48 ವರ್ಷಗಳ ನಂತರ ಪಕ್ಷ ತೊರೆಯುತ್ತಿದ್ದೇನೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ತಕ್ಷಣದಿಂದಲೇ ಎನ್‌ಸಿಪಿ ಸೇರುತ್ತಿದ್ದೇನೆ” ಎಂದು ಬರೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...