ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನ; ಮೂರು ವರ್ಷ ಜೈಲು ಶಿಕ್ಷೆ

Date:

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಇಸ್ಲಾಮಾಬಾದ್ ಹೈಕೋರ್ಟ್‌ ತೀರ್ಪು ನೀಡಿದ್ದು, ಕೂಡಲೇ ಅವರನ್ನು ಬಂಧಿಸಲಾಗಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.

ತೋಷಾಖಾನಾ ಪ್ರಕರಣದಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿರುವ ನ್ಯಾಯಾಲಯವು, ಮೂರು ವರ್ಷ ಜೈಲು ಶಿಕ್ಷೆ, ಒಂದು ಲಕ್ಷ ದಂಡ ಸಹಿತ ಐದು ವರ್ಷ ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿರ್ಬಂಧ ಹೇರಿದೆ.

ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪು ನೀಡಿರುವ ಇಸ್ಲಾಮಾಬಾದ್ ಹೈಕೋರ್ಟ್‌, ಇಮ್ರಾನ್ ಖಾನ್ ಅವರನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ಅವರನ್ನು ಬಂಧಿಸಿರುವ ಪೊಲೀಸರು, ಲಾಹೋರ್‌ನ ಹಳೆಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಇಸ್ಲಾಮಾಬಾದ್‌ಗೆ ಕರೆದೊಯ್ಯಲಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...