ಎಕ್ಸಿಟ್‌ ಪೋಲ್ | ಮೋದಿ ನೇತೃತ್ವದ ಎನ್‌ಡಿಎಗೆ ಬಹುಮತ ಎನ್ನುತ್ತಿವೆ ಎಲ್ಲ ಸಮೀಕ್ಷೆಗಳು

Date:

2024ರ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಹಲವಾರು ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸುತ್ತಿವೆ. ಎಲ್ಲ ಸಮೀಕ್ಷೆಗಳು ಬಿಜೆಪಿ ಮತ್ತು ಎನ್‌ಡಿಎ ಪರವಾಗಿದ್ದು, ಮೂರನೇ ಅವಧಿಗೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿವೆ.

ಚುನಾವಣೋತ್ತರ ಸಮೀಕ್ಷೆ ನಡೆಸಿರುವ ರಿಪಬ್ಲಿಕ್ ಟಿವಿ, ಇಂಡಿಯಾ ನ್ಯೂಸ್, ಮ್ಯಾಟ್ರಿಜ್, ಜೀ ನ್ಯೂಸ್, ಜನ್ಕಿ ಬಾತ್, ಲೋಕ್‌ಪೋಲ್ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯ ಅಂತಿಗಳನ್ನು ಪ್ರಕಟಿಸಿವೆ.

ವಿವಿಧ ಸಂಸ್ಥೆಗಳು ನಡೆಸಿರುವ ಚುನಾವಣೋತ್ತರ ಸಮೀಕ್ಷೆಗಳ ಅಂಕಿಅಂಶಗಳು ಹೀಗಿವೆ;

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೋತ್ತರ ಸಮೀಕ್ಷೆ – 2024

ಎನ್‌ಡಿಎ ಇಂಡಿಯಾ ಇತರೆ
ರಿಪಬ್ಲಿಕ್ ಟಿವಿ 359 154 30
ಇಂಡಿಯಾ ನ್ಯೂಸ್‌ 371 125 47
ಮ್ಯಾಟ್ರಿಜ್ 353-368 118-133 43-48
ಜೀನ್ಯೂಸ್ 353-367 118-133 43-68
ಜನ್ಕಿ ಬಾತ್ 362-392 141-161 10-20
ಲೋಕ್‌ಪೋಲ್ 325-335 155-165 48-55
ಪಿ-ಮಾರ್ಕ್ಯೂ 359 154 30
ನ್ಯೂಸ್‌ ನೇಷನ್ 378 169 23

 

ಲೋಕಸಭೆಯಲ್ಲಿ ಒಟ್ಟು 545 ಸ್ಥಾನಗಳಿದ್ದು, ಕೇಂದ್ರದಲ್ಲಿ ಸರ್ಕಾರ ರಚಿಸಲು ಬಹುಮತಕ್ಕೆ ಕನಿಷ್ಠ 272 ಸ್ಥಾನಗಳನ್ನು ಗೆಲ್ಲಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...