ಸೋಷಿಯಲ್ ಮೀಡಿಯಾ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿದ್ದರಾಮಯ್ಯ

Date:

“ಫೇಕ್ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫೇಕ್ ನ್ಯೂಸ್‌ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಮೊದಲ ಭಾಷಣದಲ್ಲೇ ಶಿವ ದೇವರ ಫೋಟೋ ತೋರಿಸಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...