ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಿ: ಕಾಂಗ್ರೆಸ್‌ ಆಗ್ರಹ

Date:

ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ ಎಂದು ಕಾಂಗ್ರೆಸ್‌ ಕೆ ಎಸ್‌ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದೆ.

ಸಂಸದ ಡಿ ಕೆ ಸುರೇಶ್‌ ಹಾಗೂ ಶಾಸಕ ವಿನಯ್‌ ಕುಲಕರ್ಣಿ ರಾಷ್ಟ್ರದ್ರೋಹಿಗಳು. ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದರು.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆ‌ಸ್‌, ”ಸಂಸದರಾದ ಡಿ.ಕೆ ಸುರೇಶ್ ಹಾಗೂ ಶಾಸಕರಾದ ವಿನಯ್ ಕುಲಕರ್ಣಿಯವರನ್ನು ಗುಂಡಿಕ್ಕಿ ಕೊಲ್ಲಬೇಕು ಎನ್ನುವ ಮೂಲಕ ಬಿಜೆಪಿಯ ಭಯೋತ್ಪಾದನೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ. ಈ ‘ಗುಂಡು’ ಹಾಕುವ ವ್ಯಕ್ತಿಯ ಮೇಲೆ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು” ಎಂದು ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೃಹ ಸಚಿವ ಪರಮೇಶ್ವರ್‌ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಈಶ್ವರಪ್ಪ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು” ಎಂದು ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...